ಅತ್ಯಂತ ಕಡಿಮೆ ಅವಧಿಯಲ್ಲಿ ಬಜೆಟ್​ ಮಂಡನೆ! ಇಲ್ಲಿದೆ ವಿತ್ತ ಸಚಿವರ ಹಿಂದಿನ ದಾಖಲೆಗಳ ಕಂಪ್ಲೀಟ್​ ವಿವರ…

ಹೊಸದಿಲ್ಲಿ: ಇಂದು ಹೊಸ ಸಂಸತ್ತಿನಲ್ಲಿ ನಡೆದ ಮಧ್ಯಂತರ ಬಜೆಟ್ 2024 ಅನ್ನು ಅತ್ಯಂತ ಕಡಿಮೆ ಅವಧಿಯೊಳಗೆ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕೇವಲ 58 ನಿಮಿಷಗಳಲ್ಲಿ ಈ ಬಾರಿಯ ಬಜೆಟ್​ ಮಂಡಿಸಿದ್ದಾರೆ. ಈ ಮೂಲಕ ಬಜೆಟ್​ ಭಾಷಣದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ ಹಣಕಾಸು ಸಚಿವೆ, ಈ ಹಿಂದಿನ ವರ್ಷಗಳಲ್ಲಿ ಎಷ್ಟು ಅವಧಿಯಲ್ಲಿ ಬಜೆಟ್​ ಮಂಡಿಸಿದ್ದಾರೆ ಎಂಬುದರ ಕಂಪ್ಲೀಟ್​ ವಿವರ ಇಲ್ಲಿದೆ ಗಮನಿಸಿ. ಇದನ್ನೂ ಓದಿ: ಕೆರಗೋಡಿನಲ್ಲಿ ಲಾಠಿಚಾರ್ಜ್ ಪ್ರಕರಣ: ಸಿಎಂಗೆ ರಾಷ್ಟ್ರಧ್ವಜದ ಪಾಠ ಮಾಡಿದ ಪಿಟಿ ಮಾಸ್ಟರ್ … Continue reading ಅತ್ಯಂತ ಕಡಿಮೆ ಅವಧಿಯಲ್ಲಿ ಬಜೆಟ್​ ಮಂಡನೆ! ಇಲ್ಲಿದೆ ವಿತ್ತ ಸಚಿವರ ಹಿಂದಿನ ದಾಖಲೆಗಳ ಕಂಪ್ಲೀಟ್​ ವಿವರ…