ಅಮೆರಿಕಾದಲ್ಲಿ 8 ಕೋಟಿ ರೂ ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ; ನಿರ್ಮಲಾನಂದ ಶ್ರೀಗಳಿಂದ ಕಾಮಗಾರಿ ಪರಿಶೀಲನೆ

ಅಮೆರಿಕ: ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 8 ಕೋಟಿ ರೂ ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಕಾಮಗಾರಿ ಪರಿಶೀಲಿಸಿದ್ದಾರೆ. ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್​​ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ … Continue reading ಅಮೆರಿಕಾದಲ್ಲಿ 8 ಕೋಟಿ ರೂ ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ; ನಿರ್ಮಲಾನಂದ ಶ್ರೀಗಳಿಂದ ಕಾಮಗಾರಿ ಪರಿಶೀಲನೆ