ಲೀಗ್​ನಿಂದ ಹೊರಬಿದ್ದ MI​ಗೆ ನೀತಾ ಅಂಬಾನಿ ಕ್ಲಾಸ್​; ರೋಹಿತ್​, ಹಾರ್ದಿಕ್​ಗೆ ವಿಶೇಷ ಕಿವಿಮಾತು!

ಮುಂಬೈ: ಈ ಬಾರಿಯ ಐಪಿಎಲ್ 17ನೇ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್, ತಮ್ಮದು ಐದು ಬಾರಿ ಚಾಂಪಿಯನ್ಸ್ ಹಂತ ತಲುಪಿದ ಬಲಿಷ್ಠ​ ತಂಡ​ ಎಂಬುದನ್ನು ಮರೆತು ಹೋಯಿತು ಎನ್ನುವಂತೆ ಫ್ಲಾಪ್​ ಪ್ರದರ್ಶನ ನೀಡಿ, ಲೀಗ್​ನಿಂದಲೇ ಹೊರಗುಳಿದಿದೆ. ಅದರಲ್ಲೂ ಅಂಕಪಟ್ಟಿಯಲ್ಲಿ 10ನೇ ಸ್ಥಾನ ಗಳಿಸಿ, ಔಟ್ ಆಗಿದ್ದು, ಎಂಐ ಅಭಿಮಾನಿಗಳಲ್ಲಿ ಅತೀವ ಬೇಸರ ತಂದೊಡ್ಡಿದೆ. ಇದನ್ನೂ ಓದಿ: ಬಾಲ್ಯದಲ್ಲೇ ಕಲ್ಪಿಸಿ ಸಾಮಾಜಿಕ ನೈರ್ಮಲ್ಯ ಜಾಗೃತಿ   ಡಾ. ನಾ. ಸೋಮೇಶ್ವರ ಆಶಯ … Continue reading ಲೀಗ್​ನಿಂದ ಹೊರಬಿದ್ದ MI​ಗೆ ನೀತಾ ಅಂಬಾನಿ ಕ್ಲಾಸ್​; ರೋಹಿತ್​, ಹಾರ್ದಿಕ್​ಗೆ ವಿಶೇಷ ಕಿವಿಮಾತು!