ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ನಿತಿನ್​ ಗಡ್ಕರಿ

ಬೆಂಗಳೂರು: ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ನಿತಿನ್ ಗಡ್ಕರಿ, ಅಡೆತಡೆ ಇಲ್ಲದ ಫ್ರೀ-ಫ್ಲೋ-ಟೋಲಿಂಗ್​ಗೆ ಅವಕಾಶ ನೀಡುವ ಜಿಪಿಎಸ್ ಆಧಾರಿತ ವ್ಯವಸ್ಥೆಯಂತಹ ಹೊಸ ತಂತ್ರಜ್ಞಾನಗಳ ಕುರಿತು ಸಲಹೆ ಪಡೆಯಲು ರಸ್ತೆ ಸಾರಿಗೆ ಸಚಿವಾಲಯವು ಕನ್ಸಲ್ಟೆಂಟ್ ನೇಮಕ ಮಾಡಿದೆ ಎಂದು ವಿವರಿಸಿದ್ದಾರೆ. ಜಿಎನ್ಎಸ್ಎಸ್ ಆಧಾರಿತ ಟೋಲಿಂಗ್ … Continue reading ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ನಿತಿನ್​ ಗಡ್ಕರಿ