ಉದ್ಯೋಗ ಸೃಷ್ಟಿಗೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಹಕಾರಿಯಾಗಲಿದೆ; ನಿತಿನ್ ಗಡ್ಕರಿ

ಮಂಡ್ಯ: ಹೆದ್ದಾರಿ ನಿರ್ಮಾಣದ ವೇಳೆ ಹಳೆ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ವರೆಗೂ ಹೆದ್ದಾರಿ ನಿರ್ಮಾಣವಾಗಲಿದೆ. 8 ಕಿ.ಮೀ. ಎಲಿವೇಟೆಡ್ ನಿರ್ಮಾಣ ಮಾಡಿದ್ದೇವೆ. ಉದ್ಯೋಗ ಸೃಷ್ಟಿಗೆ ಈ ಹೆದ್ದಾರಿ ಸಹಕಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ಇದನ್ನೂ ಓದಿ: ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು … Continue reading ಉದ್ಯೋಗ ಸೃಷ್ಟಿಗೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಹಕಾರಿಯಾಗಲಿದೆ; ನಿತಿನ್ ಗಡ್ಕರಿ