ನಿಟ್ಟೆ ವಿವಿ ಪ್ರಯೋಗಾಲಯ ಉದ್ಘಾಟನೆ

ಶಿರ್ವ: ವಿದ್ಯಾವರ್ಧಕ ಕ್ಯಾಂಪಸ್‌ನಲ್ಲಿ ನಿಟ್ಟೆ ವಿಶ್ವವಿದ್ಯಾಲಯ ವತಿಯಿಂದ ಸ್ಥಾಪಿಸಲ್ಪಟ್ಟ ಜಸ್ಟೀಸ್ ಕೆ.ಎಸ್.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ಆಧುನಿಕ ಉಪಕರಣಗಳನ್ನೊಳಗೊಂಡ ನೂತನ ಪ್ರಯೋಗಾಲಯವನ್ನು ನಿಟ್ಟೆ ವಿವಿ ಉಪಾಧ್ಯಕ್ಷ ಪ್ರೊ.ಡಾ.ಸತೀಶ್ ಕುಮಾರ್ ಭಂಡಾರಿ ಶುಕ್ರವಾರ ಉದ್ಘಾಟಿಸಿದರು.7 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲ್ಪಟ್ಟ ಈ ಪ್ರಯೋಗಾಲಯದಲ್ಲಿ ಅತಿ ಕಡಿಮೆ ವೆಚ್ಚದಲ್ಲಿ ಹಿಮೋಗ್ಲೋಬಿನ್, ರಕ್ತ ವರ್ಗೀಕರಣ, ಮಲೇರಿಯಾ, ಡೆಂೆ, ರಕ್ತ ಪರೀಕ್ಷೆ, ಯಕೃತ್ತು ಮತ್ತು ಮೂತ್ರಪಿಂಡದ ಕಾರ್ಯನಿರ್ವಹಣೆಗೆ ಸಂಬಂಧಪಟ್ಟ ಪರೀಕ್ಷೆ ಮಾಡಲಾಗುವುದು ಎಂದು ಪ್ರೊ.ಡಾ.ಸತೀಶ್ ಕುಮಾರ್ ಭಂಡಾರಿ ಹೇಳಿದರು. ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ … Continue reading ನಿಟ್ಟೆ ವಿವಿ ಪ್ರಯೋಗಾಲಯ ಉದ್ಘಾಟನೆ