More

    ಚಂದನ್​ ಶೆಟ್ಟಿಯನ್ನು ಬಿಟ್ಟು ಸೋಲೋ ಟ್ರಿಪ್ ಹೋದ ನಿವೇದಿತಾ; ಇಲ್ಲಿವೆ ನೋಡಿ ಫೋಟೋಗಳು…

    ಬೆಂಗಳೂರು: ಸದಾ ಸುದ್ದಿಯಲ್ಲಿರುವ ನಿವೇದಿತಾ ಗೌಡ, ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುವ ಇಂಡೋನೇಷ್ಯಾ ದೇಶದ ‘ಬಾಲಿ’ ತೆರಳಿದ್ದಾರೆ. ತಾನು ಸೋಲೋ ಟ್ರಿಪ್ ಕೈಗೊಂಡಿರುವ ಬಗ್ಗೆ ಇತ್ತೀಚೆಗೆ ನಿವೇದಿತಾ ತಮ್ಮ ಇನ್ಸ್​​ಟಾಗ್ರಾಂನಲ್ಲಿ ರೀಲ್ಸ್​ ಮುಖಾಂತರ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಬಾಲಿಯಲ್ಲಿ ತೆಗೆದಿರುವ ಫೋಟೋಗಳನ್ನು ಇದೀಗ ಹಂಚಿಕೊಂಡಿದ್ದಾರೆ. ನಿವೇದಿತಾ ಗೌಡ ಅಪ್ಲೋಡ್ ಮಾಡಿರುವ ಫೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ನಿವೇದಿತಾ ಬಗ್ಗೆ ಕ್ಯೂಟ್ ಕ್ಯೂಟ್ ಕಮೆಂಟ್ ಮಾಡುತ್ತಿದ್ದಾರೆ.

     
     
     
     
     
    View this post on Instagram
     
     
     
     
     
     
     
     
     
     
     

    A post shared by Niveditha Gowda 👑 (@niveditha__gowda)

    ನಿವೇದಿತಾ ಬಾಲಿಗೆ ಸೋಲೋ ಟ್ರಿಪ್ ಹೋಗುತ್ತಿರುವುದು ಗೊತ್ತಾಗುತ್ತಿದ್ದಂತೆ ಅನೇಕರು ಚಂದನ್ ಶೆಟ್ಟಿ ಎಲ್ಲಿ ಎಂದು ಪ್ರಶ್ನಿಸಿದ್ದರು. ಆದರೆ ನಿವೇದಿತಾ ಗೌಡ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ, ನಾನು ಮೊದಲ ಬಾರಿಗೆ ಸೋಲೋ ಪ್ರವಾಸ ಕೈಗೊಂಡಿದ್ದೇನೆ. ಈ ಬಗ್ಗೆ ನಾನು ಉತ್ಸಾಹದಿಂದ ಇದ್ದು, ಅಷ್ಟೇ ಕುತೂಹಲದಿಂದ ಇದ್ದೇನೆ ಎಂದು ಹೇಳಿಕೊಂಡಿದ್ದರು.

     
     
     
     
     
    View this post on Instagram
     
     
     
     
     
     
     
     
     
     
     

    A post shared by Niveditha Gowda 👑 (@niveditha__gowda)

    ತಮ್ಮ ಇನ್ಸ್​ಟಾಗ್ರಾಂನಲ್ಲಿ ಫೋಟೋಗಳನ್ನು ನಿವೇದಿತಾ ಹಂಚಿಕೊಂಡಿದ್ದು, ಗುಲಾಬಿ ಬಣ್ಣದ ಬಟ್ಟೆ ಧರಿಸಿ ಮಿಂಚುತ್ತಿದ್ದಾರೆ. ಅಲ್ಲದೇ, ತೆರೆದ ಪ್ರದೇಶದಲ್ಲಿರುವ ಜೋಕಾಲಿಯೊಂದರಲ್ಲಿ ಕುಳಿತುಕೊಂಡು ಎಂಜಾಯ್ ಮಾಡುತ್ತಿರುವ ರೀಲ್ಸ್​​ ಒಂದನ್ನು ಅಪ್ಲೋಡ್ ಮಾಡಿದ್ದಾರೆ.

     
     
     
     
     
    View this post on Instagram
     
     
     
     
     
     
     
     
     
     
     

    A post shared by Niveditha Gowda 👑 (@niveditha__gowda)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts