ಚಂದನ್​ ಶೆಟ್ಟಿಯನ್ನು ಬಿಟ್ಟು ಸೋಲೋ ಟ್ರಿಪ್ ಹೋದ ನಿವೇದಿತಾ; ಇಲ್ಲಿವೆ ನೋಡಿ ಫೋಟೋಗಳು…

ಬೆಂಗಳೂರು: ಸದಾ ಸುದ್ದಿಯಲ್ಲಿರುವ ನಿವೇದಿತಾ ಗೌಡ, ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುವ ಇಂಡೋನೇಷ್ಯಾ ದೇಶದ ‘ಬಾಲಿ’ ತೆರಳಿದ್ದಾರೆ. ತಾನು ಸೋಲೋ ಟ್ರಿಪ್ ಕೈಗೊಂಡಿರುವ ಬಗ್ಗೆ ಇತ್ತೀಚೆಗೆ ನಿವೇದಿತಾ ತಮ್ಮ ಇನ್ಸ್​​ಟಾಗ್ರಾಂನಲ್ಲಿ ರೀಲ್ಸ್​ ಮುಖಾಂತರ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಬಾಲಿಯಲ್ಲಿ ತೆಗೆದಿರುವ ಫೋಟೋಗಳನ್ನು ಇದೀಗ ಹಂಚಿಕೊಂಡಿದ್ದಾರೆ. ನಿವೇದಿತಾ ಗೌಡ ಅಪ್ಲೋಡ್ ಮಾಡಿರುವ ಫೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ನಿವೇದಿತಾ ಬಗ್ಗೆ ಕ್ಯೂಟ್ ಕ್ಯೂಟ್ ಕಮೆಂಟ್ ಮಾಡುತ್ತಿದ್ದಾರೆ.           View this post on … Continue reading ಚಂದನ್​ ಶೆಟ್ಟಿಯನ್ನು ಬಿಟ್ಟು ಸೋಲೋ ಟ್ರಿಪ್ ಹೋದ ನಿವೇದಿತಾ; ಇಲ್ಲಿವೆ ನೋಡಿ ಫೋಟೋಗಳು…