ಖ್ಯಾತ ನಟಿಗೆ ದುಬೈನಲ್ಲಿ 50 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ್ರಾ ಉದಯನಿಧಿ?! ಸಂಚಲನ ಸೃಷ್ಟಿಸಿದ ಹೇಳಿಕೆ

ಚೆನ್ನೈ: ನಟಿ ತ್ರಿಷಾ 25 ಲಕ್ಷ ರೂಪಾಯಿಗಾಗಿ ರಾಜಕಾರಣಿಯ ಜತೆ ಮಲಗಿದ್ದಳು ಎಂದು ಇತ್ತೀಚೆಗೆ ರಾಜಕೀಯ ನಾಯಕನೊಬ್ಬ ಮಾಡಿದ್ದ ಆರೋಪ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಮತ್ತೊಬ್ಬ ನಟಿಯ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಬಾರಿ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ ಹಾಗೂ ಸಚಿವ ಉದಯನಿಧಿ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​, ಯೂಟ್ಯೂಬರ್​ ಹಾಗೂ ಪತ್ರಕರ್ತ ಸುವುಕ್ಕು ಶಂಕರ್ ಅವರ ಇತ್ತೀಚಿನ ವಿಡಿಯೋ ತುಣುಕೊಂದು ತಮಿಳುನಾಡಿನಲ್ಲಿ ವಿವಾದದ ಕಿಡಿ ಹೊತ್ತಿಸಿದೆ. … Continue reading ಖ್ಯಾತ ನಟಿಗೆ ದುಬೈನಲ್ಲಿ 50 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ್ರಾ ಉದಯನಿಧಿ?! ಸಂಚಲನ ಸೃಷ್ಟಿಸಿದ ಹೇಳಿಕೆ