PHOTOS| ಸಂಕ್ರಾಂತಿ ಮಹತ್ವದ ಬಗ್ಗೆ ತಿಳಿಯಲೇಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ…

ಹೊಸ ವರ್ಷದ ಮೊದಲನೇ ಹಬ್ಬವಾದ ಸಂಕ್ರಾಂತಿಯ ಸಡಗರ ಎಲ್ಲೆಡೆ ಮನೆ ಮಾಡಿದೆ. ಎಳ್ಳು ಬೆಲ್ಲವನ್ನು ತಿಂದು ಒಳ್ಳೆಯ ಮಾತುಗಳನ್ನು ಆಡುವುದರ ಮೂಲಕ ಹೊಸ ವರ್ಷವನ್ನು ಹೊಸ ಭರವಸೆಯೊಂದಿಗೆ ಆರಂಭಿಸಬೇಕು ಎಂಬುದು ಹಲವರ ಸಂಕಲ್ಪವಾಗಿದೆ. ವಿಶೇಷವಾಗಿ ಹಳ್ಳಿಗಳಲ್ಲಿ ಸಂಕ್ರಾಂತಿಯ ಸಡಗರದ ಜತೆಗೆ ಸುಗ್ಗಿ ಕಾಲದ ಸಮ್ಮಿಲನ ರೈತರ ಮೊಗದಲ್ಲಿ ಹೊಸ ಹುರುಪನ್ನು ತರುತ್ತದೆ. ಸಾಕಷ್ಟು ವಿಶೇಷತೆಯಿಂದ ಕೂಡಿರುವ ಸಂಕ್ರಾಂತಿ ಹಬ್ಬದ ಮಹತ್ವದ ಬಗ್ಗೆ ನಿಮಗೊಂದಿಷ್ಟು ಮಾಹಿತಿ ಈ ಕೆಳಕಂಡ ಫೋಟೋಗಳಲ್ಲಿದೆ.

Leave a Reply

Your email address will not be published. Required fields are marked *