24.9 C
Bangalore
Wednesday, December 11, 2019

ಉಳ್ಳಾಲ ದರ್ಗಾಕ್ಕೆ ಬಾರದ ಆಡಳಿತಾಧಿಕಾರಿ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಉಳ್ಳಾಲ: ಉಳ್ಳಾಲ ದರ್ಗಾ ಅಧಿಕಾರ ವಹಿಸಿಕೊಳ್ಳಲು ಸೋಮವಾರ ಆಡಳಿತಾಧಿಕಾರಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ, ವಿರೋಧಿಸಲು ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರೂ ಆಡಳಿತಾಧಿಕಾರಿ ಆಗಮಿಸಲಿಲ್ಲ.
ಸ್ಥಳೀಯರು ಕಳೆದೊಂದು ವಾರದಿಂದ ದರ್ಗಾದ ಎಲ್ಲ ಗೇಟುಗಳನ್ನು ಮುಚ್ಚಿ ಮುಖ್ಯದ್ವಾರದ ಮುಂಭಾಗದಲ್ಲಿ ಆಡಳಿತಾಧಿಕಾರಿಯನ್ನು ತಡೆಯಲು ಕಾದು ಕುಳಿತಿದ್ದರು. ಸೋಮವಾರ ಸಾಯಂಕಾಲದವರೆಗೂ ಬಾರದ ಕಾರಣ, ಅಧ್ಯಕ್ಷರ ಮನವಿ ಮೇರೆಗೆ ಸ್ಥಳೀಯರು ಗೇಟುಗಳನ್ನು ತೆರೆದರು.

ಜನರ ಆಕ್ರೋಶ ಕಂಡ ದರ್ಗಾ ಉಪಾಧ್ಯಕ್ಷ ಮೋನು ಇಸ್ಮಾಯಿಲ್, ಸರ್ಕಾರಿ ಅಧಿಕಾರಿಗಳಿಗೆ ಅಡ್ಡಿ ಮಾಡಬೇಡಿ ಎಂದು ಮನವಿ ಮಾಡಿದರು. ಚಾರಿಟೆಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ ಮಾತನಾಡಿ, ದರ್ಗಾ ಸಮಿತಿಗೆ ಜನರೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದು, ಸರ್ಕಾರ ಆಡಳಿತಾಧಿಕಾರಿ ನೇಮಿಸಿರುವುದರಿಂದ ಉಳ್ಳಾಲದ ಸರ್ವಧರ್ಮೀಯರು ಬೇಸರಗೊಂಡಿದ್ದಾರೆ. ದರ್ಗಾ ಆಡಳಿತ ಬಿಟ್ಟುಕೊಡಲು ಡಿಸಿ ಸೂಚಿಸಿದ್ದು, ಅಧಿಕಾರಿ ಬಂದರೆ ತೊಂದರೆ ಮಾಡಬೇಡಿ. ಆಡಳಿತದಲ್ಲಿ ಕುಳಿತುಕೊಳ್ಳಲು ಬಿಡದೆ ಸಮಾಧಾನವಾಗಿ ಹಿಂದಕ್ಕೆ ಕಳುಹಿಸೋಣ ಎಂದರು. ಇಂದು ಪವಿತ್ರ ದರ್ಗಾವನ್ನು ಕಾಯುವ ದುಸ್ಥಿತಿ ಬಂದಿದೆ. ಉರುಸ್‌ವರೆಗೆ ಇದೇ ಸಮಿತಿ ಮುಂದುವರಿಯಬೇಕು ಎಂದು ಸದಸ್ಯ ಫಾರೂಕ್ ಉಳ್ಳಾಲ್ ಹೇಳಿದರು.

ಆಡಳಿತಾಧಿಕಾರಿ ಕೋರ್ಟ್‌ಗೆ?: ಸರ್ಕಾರ ತಮ್ಮನ್ನು ದರ್ಗಾಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿದ್ದರೂ ದರ್ಗಾಕ್ಕೆ ಹೋಗಲು ಸಾಧ್ಯವಾಗಿಲ್ಲ ಎನ್ನುವ ನೆಲೆಯಲ್ಲಿ ಆಡಳಿತಾಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಇದೆ.

 ದರ್ಗಾದ ಸೊತ್ತುಗಳನ್ನು ಚುನಾಯಿತ ಪ್ರತಿನಿಧಿಗಳ ಕೈಯಿಂದ ವಶಕ್ಕೆ ಪಡೆಯಲು ಸೋಮವಾರ ಆಡಳಿತಾಧಿಕಾರಿ ಬರುತ್ತಾರೆ ಎನ್ನುವ ಮಾಹಿತಿ ವಕ್ಫ್ ಸಮಿತಿಯಿಂದ ಬಂದಿತ್ತು. ಕಾನೂನು ಪ್ರಕಾರ ನೆರವು ಪಡೆಯಲಾಗಿದೆ. ಕೆಲವು ದಿನಗಳಿಂದ ದರ್ಗಾ ಮುಂಭಾಗದಲ್ಲಿ ಜನರು ಸೇರಿದ್ದು, ಅಧಿಕಾರಿ ಕೈಗೆ ದರ್ಗಾ ಆಡಳಿತ ಕೊಡುವುದಿಲ್ಲ ಎನ್ನುವ ಪಣ ತೊಟ್ಟಿದ್ದಾರೆ. ಸಯ್ಯಿದ್ ಮದನಿ ತಂಙಳ್ ಅವರೇ ದರ್ಗಾದ ರಕ್ಷಣೆ ಮಾಡುತ್ತಾರೆ.
– ಅಬ್ದುಲ್ ರಶೀದ್, ದರ್ಗಾ ಸಮಿತಿ ಅಧ್ಯಕ್ಷ

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...