18.1 C
Bangalore
Saturday, December 7, 2019

‘ಆಕ್ಸಿಡೆಂಟಲ್ ಪ್ರೈಮ್​ ಮಿನಿಸ್ಟರ್’ ವಿರೋಧಿಸಿ ಪ್ರಚಾರ ನೀಡುವುದಿಲ್ಲ ಎಂದ ಕಾಂಗ್ರೆಸ್​

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಕುರಿತ “ದಿ ಆ್ಯಕ್ಸಿಡೆಂಟಲ್​ ಪ್ರೈಮ್​ಮಿನಿಸ್ಟರ್​ ​” ಚಿತ್ರದ ವಿರುದ್ಧ ಹೋರಾಟವನ್ನೂ ನಡೆಸುವುದಿಲ್ಲ, ವಿರೋಧವನ್ನೂ ಮಾಡುವುದಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್​ ಶುಕ್ರವಾರ ಸ್ಪಷ್ಟಪಡಿಸಿದೆ.

ಬಿಡುಗಡೆಗೂ ಮೊದಲು ಕಾಂಗ್ರೆಸ್​ ನಾಯಕರಿಗೆ ಚಿತ್ರವನ್ನು ತೋರಿಸಬೇಕು. ಅದರಲ್ಲಿರಬಹುದಾದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯಬೇಕು. ಒಂದು ವೇಳೆ ಇದೆಲ್ಲವನ್ನೂ ಬಿಟ್ಟು ಬಿಡುಗಡೆ ಮಾಡ ಹೊರಟರೆ ಚಿತ್ರ ಪ್ರದರ್ಶನವನ್ನು ತಡೆಯಲಾಗುವುದು ಎಂದು ಮಧ್ಯಪ್ರದೇಶದ ಯುವ ಕಾಂಗ್ರೆಸ್​ ಗುರುವಾರವಷ್ಟೇ ಚಿತ್ರದ ನಿರ್ಮಾಪಕರಿಗೆ ಪತ್ರ ಬರೆದಿತ್ತು.

ಅದರೆ, ಇಂದು ಅದೆಲ್ಲದರಿಂದ ಹಿಂದೆ ಸರಿದಿರುವ ಕಾಂಗ್ರೆಸ್​ ಚಿತ್ರಕ್ಕೆ ನಮ್ಮ ವಿರೋಧವೂ ಇಲ್ಲ, ಹೋರಾಟವನ್ನೂ ಮಾಡುವುದಿಲ್ಲ. ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದೆ.
” ಈ ಚಿತ್ರ ಅತ್ಯಂತ ಕೀಳು ಮಟ್ಟದ್ದು. ಅದರ ಬಗ್ಗೆ ನಾವು ಯಾವ ಚರ್ಚೆಗಳನ್ನೂ ಮಾಡುವುದಿಲ್ಲ. ಚರ್ಚೆಯ ಮೂಲಕ ನಾವು ಚಿತ್ರಕ್ಕೆ ಅನಗತ್ಯ ಪ್ರಚಾರ ನೀಡಲು ಬಯಸುವುದಿಲ್ಲ,” ಎಂದು ಮಧ್ಯಪ್ರದೇಶ ಕಾಂಗ್ರೆಸ್​ನ ಮಾಧ್ಯಮ ವಿಭಾಗದ ಮುಖ್ಯಸ್ಥ ನರೇಂದ್ರ ಸುಲ್ಜಾ ಹೇಳಿದ್ದಾರೆ.

ಇನ್ನೊಂದೆಡೆ ಬಿಜೆಪಿಯು ಚಿತ್ರದ ಟ್ರೈಲರ್​ ಅನ್ನು ಟ್ವೀಟರ್​ನಲ್ಲಿ ಪ್ರಕಟಿಸಿ ” ಕುಟುಂಬವೊಂದು ದೇಶವನ್ನು ಹತ್ತು ವರ್ಷಗಳ ಕಾಲ ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ಹತ್ತು ವರ್ಷಗಳ ಕಾಲ ಪ್ರಧಾನಿ ಸ್ಥಾನದಲ್ಲಿದ್ದ ಮನಮೋಹನ್​ ಸಿಂಗ್​ ಕೇವಲ ನೆಪಮಾತ್ರವಾಗಿದ್ದರು. ಇದರ ಕುರಿತ ಚಿತ್ರ ‘ಆ್ಯಕ್ಸಿಡೆಂಟಲ್​ ಪ್ರೈಮ್​ಮಿನಿಸ್ಟರ್​ ‘ ಜನವರಿ 11ರಂದು ಬಿಡುಗಡೆಯಾಗುತ್ತಿದೆ. ಆ ಚಿತ್ರದ ಅಧಿಕೃತ ಟ್ರೈಲರ್​ ಅನ್ನು ವೀಕ್ಷಿಸಿ, “ಎಂದು ಟ್ವೀಟ್​ ಮಾಡಿತ್ತು.

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್​ನ ಹಿರಿಯ ನಾಯಕ ರಣದೀಪ್ ಸಿಂಗ್​​ ಸುರ್ಜೆವಾಲ, ” ಬಿಜೆಪಿಯ ಇಂಥ ಅಪಪ್ರಚಾರಗಳಿಗೆ ಹೆದರಿ ಕಾಂಗ್ರೆಸ್​ ಮೋದಿ ಸರ್ಕಾರವನ್ನು ಪ್ರಶ್ನಿಸದೇ ಇರುವುದಿಲ್ಲ. ದೇಶದ ಗ್ರಾಮೀಣ ವಲಯ ನರಕ ಸದೃಶವಾಗಿದೆ. ನಿರುದ್ಯೋಗ ತಾಂಡವವಾಡುತ್ತಿದೆ, ನೋಟು ಅಮಾನ್ಯೀಕರಣ, ಜಿಎಸ್​ಟಿ ದೇಶದ ದುರಂತಗಳಾಗಿವೆ. ಮೋದಿಯ ವಿತ್ತ ನೀತಿ ವಿಫಲವಾಗಿದೆ. ಎಲ್ಲ ವಲಯಗಳಲ್ಲೂ ಭ್ರಷ್ಟಾಚಾರ ಆವರಿಸಿದೆ,” ಎಂದು ಗುಡುಗಿದ್ದಾರೆ.

https://youtu.be/OwsPxJR1XeI

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...