ಸಾವು-ಬದುಕಿನ ಮಧ್ಯೆ ನಟಿ ಹೋರಾಟ; ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಮನವಿ ಮಾಡಿದ ಗೆಳತಿ

ಕೇರಳ: ಮಲಯಾಳಂ ಮತ್ತು ತಮಿಳು ಚಿತ್ರರಂಗದ ಜನಪ್ರಿಯ ನಟಿ ಅರುಂಧತಿ ನಾಯರ್ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ ನಟಿ ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಅರುಂಧತಿ ಮತ್ತು ಅವರ ಸಹೋದರ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಕೋವಲಂ ಬಳಿ ವೇಗವಾಗಿ ಬಂದ ಕಾರು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿ ಅವರು ಪ್ರಸ್ತುತ ತಿರುವನಂತಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ … Continue reading ಸಾವು-ಬದುಕಿನ ಮಧ್ಯೆ ನಟಿ ಹೋರಾಟ; ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಮನವಿ ಮಾಡಿದ ಗೆಳತಿ