ಈ ಬಾರಿಯೂ ಹಜ್ಜ್ ಯಾತ್ರೆಗೆ ಹೊರಗಿನವರಿಗೆ ಪ್ರವೇಶವಿಲ್ಲ

ಮೆಕ್ಕಾ : ಕರೊನಾ ಬಿಕ್ಕಟ್ಟಿನಿಂದಾಗಿ ಈ ವರ್ಷ ಕೂಡ, ಮುಸಲ್ಮಾನರು ಪವಿತ್ರ ಕರ್ತವ್ಯ ಎಂದು ನಂಬುವ ಹಜ್ಜ್​ ಯಾತ್ರೆಗೆ, ಹೊರದೇಶವರಿಗೆ ಪ್ರವೇಶವಿಲ್ಲದಂತಾಗಿದೆ. ಹಜ್ಜ್ ಯಾತ್ರೆಗೆ ಸೌದಿ ಅರೇಬಿಯಾದ ನಿವಾಸಿಗಳಾದ 60 ಸಾವಿರ ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸೌದಿ ಅರೇಬಿಯಾದ ಹಜ್ಜ್ ಮತ್ತು ಉಮ್ರಾಹ್ ಸಚಿವಾಲಯಗಳು ನಿರ್ಧಾರ ತೆಗೆದುಕೊಂಡಿವೆ ಎಂದು ಸೌದಿ ಪ್ರೆಸ್​ ಏಜೆನ್ಸಿ ವರದಿ ಮಾಡಿದೆ. ಕಳೆದ ವರ್ಷ ಕೇವಲ 1,000 ಜನರನ್ನು ಭಾಗವಹಿಸಲು ಆಯ್ಕೆ ಮಾಡಲಾಗಿತ್ತು. ಈ ವರ್ಷ ಜುಲೈ ತಿಂಗಳ … Continue reading ಈ ಬಾರಿಯೂ ಹಜ್ಜ್ ಯಾತ್ರೆಗೆ ಹೊರಗಿನವರಿಗೆ ಪ್ರವೇಶವಿಲ್ಲ