18.5 C
Bangalore
Monday, December 16, 2019

ಪಾಕಿಸ್ತಾನದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಟ್ಟಾರಿ ಗಡಿಯಲ್ಲಿ ಆಗಲಿಲ್ಲ ಶುಭಾಶಯ ಅಥವಾ ಸಿಹಿಯ ವಿನಿಮಯ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಅಟ್ಟಾರಿ (ಪಂಜಾಬ್​): ಭಾರತದಿಂದ ಪ್ರತ್ಯೇಕಗೊಂಡ ಪಾಕಿಸ್ತಾನ ಪ್ರತಿ ವರ್ಷ ಆ.14ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತದೆ. ಈ ಸಂದರ್ಭದಲ್ಲಿ ಪಂಜಾಬ್​ನ ಅಟ್ಟಾರಿಯಲ್ಲಿ ಅಂಟಿಕೊಂಡಿರುವ ಗಡಿಭಾಗದಲ್ಲಿ ಕಾವಲಿರುವ ಭಾರತದ ಯೋಧರು ಪಾಕಿಸ್ತಾನಿ ಯೋಧರಿಗೆ ಶುಭಾಶಯ ಕೋರಿದರೆ, ಪಾಕಿಸ್ತಾನಿ ಯೋಧರು ಭಾರತದ ಯೋಧರಿಗೆ ಸಿಹಿ ಕೊಡುತ್ತಿದ್ದರು. ಇದು ತುಂಬಾ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ. ಆದರೆ, ಈ ಬಾರಿ ಅಂಥ ಯಾವುದೇ ವಿನಿಮಯವಾಗಿಲ್ಲ ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಕೊಡುತ್ತಿದ್ದ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರದಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಳಸಿದೆ. ಜತೆಗೆ ಗಡಿಯಲ್ಲಿ ಯುದ್ಧದ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪಾಕ್​ ಯೋಧರು ಭಾರತೀಯ ಯೋಧರ ಜತೆ ಸಿಹಿ ವಿನಿಮಯ ಮಾಡಿಕೊಳ್ಳಲಿಲ್ಲ ಎನ್ನಲಾಗಿದೆ.

ಇದಕ್ಕೂ ಮುನ್ನ ಬಕ್ರೀದ್​ ಹಬ್ಬದ ಸಂದರ್ಭದಲ್ಲಿ ಭಾರತೀಯ ಯೋಧರು ಪಾಕ್​ ಯೋಧರಿಗೆ ಸಿಹಿಯನ್ನು ಕೊಡಲು ಮುಂದಾಗಿದ್ದರು. ಆದರೆ, ಪಾಕ್​ ಯೋಧರು ಆ ಸಿಹಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಬಕ್ರೀದ್​ ಸಂದರ್ಭದಲ್ಲಿ ತಾವು ಸಿಹಿ ವಿನಿಮಯ ಮಾಡಿಕೊಳ್ಳಲು ಸಿದ್ಧವಿಲ್ಲ ಎಂದು ಗಡಿಯಲ್ಲಿ ಕಾವಲಿರುವ ಪಾಕಿಸ್ತಾನಿ ರೇಂಜರ್​ ಪಡೆಯ ಮುಖ್ಯಸ್ಥರು ಭಾರತೀಯ ಸೇನಾಪಡೆಯ ಮುಖ್ಯಸ್ಥರಿಗೆ ಭಾನುವಾರವೇ ಸ್ಪಷ್ಟಪಡಿಸಿದ್ದರು ಎಂದು ಹೇಳಲಾಗಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...