PHOTO | ಪುಣೆಯಲ್ಲಿ ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸಲು ಬೆಟ್ಟ ಏರಿದ ಕ್ರಿಕೆಟ್ ಪ್ರೇಮಿ!

ಪುಣೆ: ಕರೊನಾ ವೈರಸ್ ಹಾವಳಿಯಿಂದಾಗಿ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ತಂಡಗಳ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಏಕದಿನ ಪಂದ್ಯಗಳ ಸರಣಿಗೆ ಪ್ರೇಕ್ಷಕರನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತಿವೆ. ಆದರೂ ಟೀಮ್ ಇಂಡಿಯಾದ ಕಟ್ಟಾ ಅಭಿಮಾನಿ ಸುಧೀರ್ ಕುಮಾರ್ ಚೌಧರಿಗೆ ಪಂದ್ಯವನ್ನು ವೀಕ್ಷಿಸುವ ತುಡಿತವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಸುಧೀರ್ ಕುಮಾರ್ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ವೀಕ್ಷಿಸಲು ವಿಶೇಷ ಸಾಹಸವೊಂದಕ್ಕೆ ಕೈಹಾಕಿ ಅದರಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪಂದ್ಯವನ್ನು ವೀಕ್ಷಿಸಿದ ಖುಷಿಯನ್ನೂ ಅನುಭವಿಸಿದ್ದಾರೆ. … Continue reading PHOTO | ಪುಣೆಯಲ್ಲಿ ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸಲು ಬೆಟ್ಟ ಏರಿದ ಕ್ರಿಕೆಟ್ ಪ್ರೇಮಿ!