ರಾಮಲಲ್ಲಾ ಮೂರ್ತಿ ಇನ್ನೂ ಅಂತಿಮಗೊಂಡಿಲ್ಲ: ಟ್ರಸ್ಟ್​​ ಸ್ಪಷ್ಟನೆ

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಇತ್ತ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ನಿರ್ಮಿಸಿರುವ ವಿಗ್ರಹವನ್ನು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇನ್ನೂ ಇದರ ಬಗ್ಗೆ ನಿರ್ಧರಿಸಿಲ್ಲ ಎಂದು ತಿಳಿಸಿದೆ. ಈ ಕುರಿತು ಮಾತನಾಡಿರುವ ಟ್ರಸ್ಟ್​​ನ​ ಪದಾಧಿಕಾರಿ ಒಬ್ಬರು, ಪ್ರತಿಷ್ಠಾಪನೆಗೆ ಮೂರು ಮೂರ್ತಿಗಳು ಸಿದ್ಧವಾಗಿವೆ. ಶಂಕರಾಚಾರ್ಯ … Continue reading ರಾಮಲಲ್ಲಾ ಮೂರ್ತಿ ಇನ್ನೂ ಅಂತಿಮಗೊಂಡಿಲ್ಲ: ಟ್ರಸ್ಟ್​​ ಸ್ಪಷ್ಟನೆ