18ರಿಂದ 45 ವರ್ಷದವರಿಗಿಲ್ಲ ಫ್ರೀ ಕರೊನಾ ಲಸಿಕೆ; ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವಂತೆ ಸೂಚಿಸಿದ ಸರ್ಕಾರ

ಮುಂಬೈ: ದೇಶಾದ್ಯಂತ ಕರೊನಾ ಹಾವಳಿ ಹೆಚ್ಚಾಗಲಾರಂಭಿಸಿದೆ. ಇನ್ನೊಂದತ್ತ ಕರೊನಾ ಲಸಿಕೆ ಅಭಿಯಾನವೂ ಭರದಿಂದ ಸಾಗಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟರಿಗೂ ಲಸಿಕೆ ವಿತರಿಸುವುದಾಗಿ ಕೇಂದ್ರ ಸರ್ಕಾರ ಆದೇಶಿಸಿದೆ. ಆ ನಿಟ್ಟಿನಲ್ಲಿ ಬಹುತೇಕ ರಾಜ್ಯಗಳು 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ. ಆದರೆ ಈ ರಾಷ್ಟ್ರದಲ್ಲಿ ಉಚಿತ ಲಸಿಕೆ ನೀಡಲು ಸಾಧ್ಯವಿಲ್ಲ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರ 18 ವರ್ಷದಿಂದ 45 ವರ್ಷದವರಿಗೆ ಖಾಸಗಿ ಕರೊನಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವಂತೆ ಸೂಚಿಸಿದೆ. 45 ವರ್ಷ … Continue reading 18ರಿಂದ 45 ವರ್ಷದವರಿಗಿಲ್ಲ ಫ್ರೀ ಕರೊನಾ ಲಸಿಕೆ; ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವಂತೆ ಸೂಚಿಸಿದ ಸರ್ಕಾರ