ಅರೆಬೆತ್ತಲೆ ದೇಹದ ಮೇಲೆ ಮಕ್ಕಳು ಡ್ರಾಯಿಂಗ್ ಮಾಡಿದ್ದರಲ್ಲಿ ಅಶ್ಲೀಲತೆ ಏನಿದೆ? ಸರ್ಕಾರಕ್ಕೆ ರೆಹನಾ ತಿರುಗೇಟು!

ಕೊಚ್ಚಿ: ಅರೆಬೆತ್ತಲೆ ದೇಹದ ಮೇಲೆ ಹೆತ್ತ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡು, ವಿವಾದಾತ್ಮಕ ವಿಡಿಯೋ ಹರಿಬಿಟ್ಟು ಪೊಕ್ಸೊ ಕಾಯ್ದೆಯಡಿ ಕಾನೂನು ಕ್ರಮ ಎದುರಿಸುತ್ತಿರುವ ಹೋರಾಟಗಾರ್ತಿ ರೆಹನಾ ಫಾತಿಮಾ, ಜಾಮೀನು ಅರ್ಜಿಗೆ ತಕರಾರು ಸಲ್ಲಿಸಿರುವ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕೋರ್ಟ್​ನಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ನಾನು ಹರಿಬಿಟ್ಟ ವಿಡಿಯೋದಲ್ಲಿ ಯಾವುದೇ ಅಸಭ್ಯತೆಯಾಗಲಿ ಅಥವಾ ಅಶ್ಲೀಲತೆಯಾಗಲಿ ಒಳಗೊಂಡಿಲ್ಲ. ಮಕ್ಕಳ ಅಸಭ್ಯ ಅಥವಾ ಅಶ್ಲೀಲತೆಗೂ ಪ್ರಾತಿನಿಧ್ಯ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನೆ ಖಾಲಿ ಮಾಡಮ್ಮ ರೆಹನಾ! ಮಕ್ಕಳ ಮುಂದೆ … Continue reading ಅರೆಬೆತ್ತಲೆ ದೇಹದ ಮೇಲೆ ಮಕ್ಕಳು ಡ್ರಾಯಿಂಗ್ ಮಾಡಿದ್ದರಲ್ಲಿ ಅಶ್ಲೀಲತೆ ಏನಿದೆ? ಸರ್ಕಾರಕ್ಕೆ ರೆಹನಾ ತಿರುಗೇಟು!