ಸಂದೇಶವೇನು ಇಲ್ಲ, ನಾವು ಉತ್ತರ ಕೊಡೋಕೆ ಸಜ್ಜಾಗಿದ್ದೇವೆ; ಚೀನಾಗೆ ವಾಯುಸೇನೆ ಎಚ್ಚರಿಕೆ

ನವದೆಹಲಿ: ಲಡಾಖ್​ ಗಡಿಯಲ್ಲಿ ಭಾರತ- ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಸೇನಾ ಮುಖ್ಯಸ್ಥ ಆರ್​ಕೆಎಸ್​ ಭದೂರಿಯಾ ಲೇಹ್​ ಹಾಗೂ ಶ್ರೀನಗರದ ವಾಯುನೆಲೆಗಳಲ್ಲಿ ವೈಮಾನಿಕ ಸನ್ನದ್ಧತೆಯ ಅವಲೋಕನ ನಡೆಸಿದ್ದಾರೆ. ಚೀನಾದೊಂದಿಗೆ ಭಾರತ ಯುದ್ಧವನ್ನು ಬಯಸುವುದಿಲ್ಲ. ಆದರೆ, ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿನಿಂದ ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಂಪೂರ್ಣವಾಗಿ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ. ಹೈದರಾಬಾದ್​ ಹೊರವಲಯದಲ್ಲಿರುವ ದಂಡಿಗಲ್​ನಲ್ಲಿ ವಾಯುಪಡೆ ಯೋಧರ ನಿರ್ಗಮನ ಪಥ ಸಂಚಲನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಸೇನೆಯ ಹಿಡಿತದಲ್ಲಿದೆ. ಇದಕ್ಕೆ ಪೂರಕವಾಗಿ ವಾಯುಸೇನೆಯು ಹೆಚ್ಚುವರಿ … Continue reading ಸಂದೇಶವೇನು ಇಲ್ಲ, ನಾವು ಉತ್ತರ ಕೊಡೋಕೆ ಸಜ್ಜಾಗಿದ್ದೇವೆ; ಚೀನಾಗೆ ವಾಯುಸೇನೆ ಎಚ್ಚರಿಕೆ