ಇದು ಕಿಕ್ಕಿಳಿಸೋ ವಿಷಯ: ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗೆ ಪರವಾನಗಿ ಕೊಡಬೇಡಿ ಎಂದ ಸುಪ್ರೀಂ ಕೋರ್ಟ್​

ನವದೆಹಲಿ: ಇದು ಮದ್ಯಪ್ರಿಯರಿಗೆ ಮತ್ತು ಮದ್ಯದ ವ್ಯಾಪಾರಿಗಳಿಗೆ ಕಿಕ್​ ಇಳಿಸುವ ವಿಷಯ ಎಂದರೂ ತಪ್ಪೇನಲ್ಲ. ಏಕೆಂದರೆ, ಪ್ರಯಾಣದ ವೇಳೆ ದಾರಿ ಮಧ್ಯೆ ಮದ್ಯಪಾನ ಮಾಡುವ ಹಾಗೂ ಪ್ರಯಾಣಿಕರನ್ನೇ ಗುರಿಯಾಗಿಸಿ ಮದ್ಯದ ವ್ಯಾಪಾರ ಗಿಟ್ಟಿಸಿಕೊಳ್ಳುವುದನ್ನು ತಡೆಯಲು ಮಹತ್ವದ ನಿರ್ದೇಶನವೊಂದು ಹೊರಬಿದ್ದಿದೆ. ಸುಪ್ರೀಂಕೋರ್ಟ್​ ಇಂಥದ್ದೊಂದು ನಿರ್ದೇಶನ ನೀಡಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಬಳಿ ಇನ್ನುಮುಂದೆ ಹೊಸದಾಗಿ ತಲೆ ಎತ್ತಲಿರುವ ಮದ್ಯದ ಅಂಗಡಿಗಳಿಗೆ ಕಡಿವಾಣ ಬೀಳಲಿದೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್​ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನಿರ್ದೇಶನವೊಂದನ್ನು ನೀಡಿದೆ. … Continue reading ಇದು ಕಿಕ್ಕಿಳಿಸೋ ವಿಷಯ: ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗೆ ಪರವಾನಗಿ ಕೊಡಬೇಡಿ ಎಂದ ಸುಪ್ರೀಂ ಕೋರ್ಟ್​