ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ವಾಪಾಸು ತರಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ; ಬಿಜೆಪಿ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ ಆರ್ಟಿಕಲ್​ 370 ಅನ್ನು ವಾಪಾಸು ಜಾರಿಗೊಳಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್​ ಶಾನವಾಜ್​ ಹುಸೇನ್​ ಹೇಳಿದ್ದಾರೆ. ಇದನ್ನೂ ಓದಿ: ಎರಡನೇ ಮಗುವಿಗೆ ಜನ್ಮ ನೀಡುವ ತಾಯಿಗೆ ಸರ್ಕಾರದಿಂದ 6 ಸಾವಿರ ರೂಪಾಯಿ 370ನೇ ಪರಿಚ್ಛೇದ ರದ್ದತಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ. ಹಾಗಿದ್ದರೂ ಕೆಲವರು ಸುಪ್ರೀಂ ಕೋರ್ಟ್​ಗೆ ಹೋಗಿದ್ದಾರೆ. ನಿಯಮ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್​ ಸ್ಪಷ್ಟನೆ ಕೊಟ್ಟಿದೆ. ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ … Continue reading ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ವಾಪಾಸು ತರಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ; ಬಿಜೆಪಿ