ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

ನವದೆಹಲಿ: ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚಿನ ಅಭಿಮಾನಿ ಬಳಗ ಹೊಂದಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಸದ್ಯ ಈ ಬಾರಿಯ ಲೀಗ್​ನಲ್ಲಿ ಯಶಸ್ವಿ ಪ್ರದರ್ಶನ ಕೊಡುವಲ್ಲಿ ವಿಫಲವಾಗಿದ್ದೇ ಆದರೂ, ಕಳೆದ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇ-ಆಫ್​ ಕನಸನ್ನು ದಿನದಿಂದ ದಿನಕ್ಕೆ ಉಳಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಶೂಟಿಂಗ್​ನಲ್ಲಿ ಭಾರತಕ್ಕೆ21ನೇ ಒಲಿಂಪಿಕ್ಸ್​ ಕೋಟಾ; ಪ್ಯಾರಿಸ್​ಗೆ ದಾಖಲೆಯ ಶೂಟರ್​ಗಳು ಕಳೆದ ವರ್ಷ ಐಪಿಎಲ್​ 16ನೇ ಆವೃತ್ತಿಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ, ಪ್ರಸ್ತುತ ಕೆಕೆಆರ್​ ಮೆಂಟರ್​ ಆಗಿರುವ ಗೌತಮ್ … Continue reading ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್