ಇನ್ನು ಗುಜರಾತಿನಲ್ಲಿ ವಿರೋಧ ಪಕ್ಷವೇ ಇರಲ್ವಾ?!

ಅಹಮದಾಬಾದ್​: ಗುಜರಾತ್​ ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಮ್ಯಾಜಿಕ್​ ನಂಬರ್​ ದಾಟಿ ಭರ್ಜರಿ ಗೆಲುವನ್ನು ಪಡೆದುಕೊಂಡಿದೆ. ಆದರೆ, ಹಳೆಯ ಪಕ್ಷವಾದ ಕಾಂಗ್ರೆಸ್​ನ ಸಾಧನೆ ಹೀನಾಯವಾಗಿದ್ದು, ಕೇವಲ 15 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು 1 ಕ್ಷೇತ್ರದಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್​ ಕೆಲವೇ ಕೆಲವು ಸೀಟುಗಳನ್ನು ಪಡೆದುಕೊಂಡಿರುವುದರಿಂದ ಇದೀಗ ಗುಜರಾತಿನಲ್ಲಿ ಅಧಿಕೃತವಾಗಿ ವಿರೋಧ ಪಕ್ಷವೇ ಇಲ್ಲದಂತಾಗಿದೆ. 2017ರ ಚುನಾವಣೆಯಲ್ಲಿ ಬಿಜೆಪಿ ಒಟ್ಟು 182 ಸ್ಥಾನಗಳಲ್ಲಿ 99 ಸ್ಥಾನಗಳನ್ನು ಮಾತ್ರ ಗಳಿಸಿತ್ತು. ಆದರೆ, ಈ ಬಾರಿ ದಾಖಲೆ ಬರೆದಿರುವ ಬಿಜೆಪಿ … Continue reading ಇನ್ನು ಗುಜರಾತಿನಲ್ಲಿ ವಿರೋಧ ಪಕ್ಷವೇ ಇರಲ್ವಾ?!