ಜೇಮ್ಸ್​ಗೆ ಯಾವುದೇ ಸಮಸ್ಯೆ ಇಲ್ಲ; ಚಿತ್ರ ಬಿಡುಗಡೆ ಖಂಡಿತಾ ಎನ್ನುತ್ತಾರೆ ಚೇತನ್

ಬೆಂಗಳೂರು: ಪುನೀತ್ ನಿಧನರಾದ ಸುದ್ದಿ ಹೊರಬೀಳುತ್ತಿದ್ದಂತೆಯೇ, ಮೊದಲು ಕೇಳಿಬಂದ ಪ್ರಶ್ನೆ ಏನೆಂದರೆ, ‘ಜೇಮ್್ಸ’ ಚಿತ್ರದ ಕಥೆಯೇನು ಎಂದು. ಏಕೆಂದರೆ, ಆ ಚಿತ್ರ ಇನ್ನೂ ಪೂರ್ತಿಯಾಗಿಲ್ಲ. ಹೀಗಿರುವಾಗ ಚಿತ್ರ ಬಿಡುಗಡೆಯಾಗುತ್ತದೋ ಇಲ್ಲವೋ? ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಆದರೆ, ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆ ಇಲ್ಲ, ಚಿತ್ರ ಖಂಡಿತಾ ಬಿಡುಗಡೆಯಾಗುತ್ತದೆ ಎಂದು ನಿರ್ದೇಶಕ ಚೇತನ್ ಕುಮಾರ್ ಹೇಳಿದ್ದಾರೆ. ಈ ಕುರಿತು ‘ವಿಜಯವಾಣಿ’ ಜತೆಗೆ ಮಾತನಾಡಿದ ಅವರು, ‘ಚಿತ್ರದ ಬಿಡುಗಡೆಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಹಾಡು ಮತ್ತು … Continue reading ಜೇಮ್ಸ್​ಗೆ ಯಾವುದೇ ಸಮಸ್ಯೆ ಇಲ್ಲ; ಚಿತ್ರ ಬಿಡುಗಡೆ ಖಂಡಿತಾ ಎನ್ನುತ್ತಾರೆ ಚೇತನ್