ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಹೇಳಿದರೆ ರಾಜಿನಾಮೆ ಕೊಡುತ್ತೇನೆ ಎಂದಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ‌ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಈ ರೀತಿ‌ ಹೇಳಿರಬಹುದು ಎಂದಿದ್ದಾರೆ. ಇಂದು ಬೆಳಿಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬಿಎಸ್​​ವೈ, ‘ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರೋ ತನಕ ಸಿಎಂ ಆಗಿರ್ತೀನಿ. ಬೇಡ ಅಂದಾಗ ರಾಜಿನಾಮೆ ಕೊಟ್ಟು ಕೆಳಗಿಳೀತೀನಿ’ ಎಂದಿದ್ದರು. ಈ … Continue reading ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ