ಮಗನ ಪರೀಕ್ಷೆ ಹೆಸರಲ್ಲಿ ಜಾಮೀನು ಕೋರಿದ ಕವಿತಾ; ತೀರ್ಪು ಕಾಯ್ದಿರಿಸಿದ ಕೋರ್ಟ್‌, ಏಪ್ರಿಲ್ 9 ರವರೆಗೆ ನ್ಯಾಯಾಂಗ ಬಂಧನ

ದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡೆ ಕೆ. ಕವಿತಾ ಅವರನ್ನು ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು ಏಪ್ರಿಲ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದಾದ ಬಳಿಕ ಕವಿತಾ ಕೆ ಅವರು ಮಗನ ಪರೀಕ್ಷೆಯ ಹೆಸರಿನಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಏಪ್ರಿಲ್ 1 ರಂದು ಮಧ್ಯಂತರ ಜಾಮೀನಿನ ವಿಚಾರಣೆ ನಡೆಯಲಿದೆ. ಪ್ರಸ್ತುತ ದೆಹಲಿ ಅಬಕಾರಿ ನೀತಿ ಹಗರಣ … Continue reading ಮಗನ ಪರೀಕ್ಷೆ ಹೆಸರಲ್ಲಿ ಜಾಮೀನು ಕೋರಿದ ಕವಿತಾ; ತೀರ್ಪು ಕಾಯ್ದಿರಿಸಿದ ಕೋರ್ಟ್‌, ಏಪ್ರಿಲ್ 9 ರವರೆಗೆ ನ್ಯಾಯಾಂಗ ಬಂಧನ