ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆ,ಲೌಡ್​ಸ್ಪೀಕರ್​ಗೆ ಬ್ರೇಕ್​

ಲಖನೌ: ಅನುಮತಿ ಇಲ್ಲದೇ ಯಾವುದೇ ಧಾರ್ಮಿಕ ಮೆರವಣಿಗೆಗಳು ನಡೆಸುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ್​ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೇ ಲೌಡ್​ಸ್ಪೀಕರ್​ ಬಳಕೆಗೂ ಅನುಮತಿ ಇಲ್ಲ ಎಂದು ಖಡಕ್​ ವಾರ್ನಿಂಗ್ ನೀಡಿದ್ದು, ಪೊಲೀಸರು ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ. ಈದ್​ ಹಾಗೂ ಅಕ್ಷಯ ತೃತೀಯ ಹಬ್ಬಗಳ ಹಿನ್ನಲೆಯಲ್ಲಿ ಹಿಂಸಾಚಾರ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಭದ್ರತೆ ಕುರಿತು ಪೊಲೀಸ್​ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​,ಧಾರ್ಮಿಕ ಕೇಂದ್ರದ ಸ್ಥಳಗಳಿಂದ ಲೌಡ್​ಸ್ಪೀಕರ್​ ಶಬ್ದ … Continue reading ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆ,ಲೌಡ್​ಸ್ಪೀಕರ್​ಗೆ ಬ್ರೇಕ್​