ಚಿಕ್ಕವರಿಗಿಲ್ಲ ಇನ್ನೂ ಮೂರು ತಿಂಗಳು ಶಾಲೆ, ದೊಡ್ಡವರಿಗೆ ಪಾಳಿ ಪದ್ಧತಿ; ಕೇಂದ್ರ ಸಿದ್ಧಪಡಿಸುತ್ತಿದೆ ಪುನರಾರಂಭದ ಮಾರ್ಗಸೂಚಿ

ನವದೆಹಲಿ: ಎರಡು ತಿಂಗಳ ಹಿಂದಿನ ಕರೊನಾ ಪ್ರಕರಣಗಳನ್ನು ಪರಿಗಣಿಸಿದರೆ ಭಾರತ ವಿಶ್ವಮಟ್ಟದಲ್ಲಿ ಲೆಕ್ಕಕ್ಕೆ ಇರಲಿಲ್ಲ., ಅಂದರೆ ತೀರಾ ಕಡಿಮೆ ಇತ್ತು. ಆದರೀಗ ಪರಿಸ್ಥಿತಿ ಬದಲಾಗಿದೆ. ಹೆಚ್ಚು ಪ್ರಕರಣಗಳಿರುವ ದೇಶಗಳ ಪೈಕಿ ಭಾರತ 10ನೇ ಸ್ಥಾನಕ್ಕೆ ಏರಿದೆ. ಕೋವಿಡ್​ ದಿನೇದಿನೇ ಆತಂಕ ಹೆಚ್ಚಿಸುತ್ತಿದೆ. ಈ ನಡುವೆ, ಕರೊನಾ ನಿಯಂತ್ರಣಕ್ಕೆ ಬರಲಿದೆ ಎಂಬ ಭರವಸೆಯೊಂದಿಗೆ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳ ದಿನಾಂಕ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಕೂಡ ನಿಗದಿಯಾಗಿದೆ. ಆದರೆ, ಹೆಚ್ಚುತ್ತಿರುವ ಕೋವಿಡ್​ನಿಂದಾಗಿ ಅದಕ್ಕೂ ವಿರೋಧ ವ್ಯಕ್ತವಾಗುತ್ತಿದೆ. ಶೈಕ್ಷಣಿಕ … Continue reading ಚಿಕ್ಕವರಿಗಿಲ್ಲ ಇನ್ನೂ ಮೂರು ತಿಂಗಳು ಶಾಲೆ, ದೊಡ್ಡವರಿಗೆ ಪಾಳಿ ಪದ್ಧತಿ; ಕೇಂದ್ರ ಸಿದ್ಧಪಡಿಸುತ್ತಿದೆ ಪುನರಾರಂಭದ ಮಾರ್ಗಸೂಚಿ