ಶಾರ್ದೂಲ್ ಸುಂದರ ಬ್ಯಾಟಿಂಗ್, ಬ್ರಿಸ್ಬೇನ್‌ನಲ್ಲಿ ಭಾರತ ದಿಟ್ಟ ಹೋರಾಟ

ಬ್ರಿಸ್ಬೇನ್: ಚೊಚ್ಚಲ ಟೆಸ್ಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ (62 ರನ್, 144 ಎಸೆತ, 7 ಬೌಂಡರಿ, 1 ಸಿಕ್ಸರ್) ಮತ್ತು ವೇಗಿ ಶಾರ್ದೂಲ್ ಠಾಕೂರ್ (67 ರನ್, 115 ಎಸೆತ, 9 ಬೌಂಡರಿ, 2 ಸಿಕ್ಸರ್) ದಿಟ್ಟ ಹೋರಾಟದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಮೂರನೇ ದಿನದಾಟದಲ್ಲಿ ಆತಿಥೇಯ ಆಸ್ಟ್ರೇಲಿಯಾಕ್ಕೆ ಸೆಡ್ಡು ಹೊಡೆದಿದೆ. ಈ ಮೂಲಕ ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬಹುತೇಕ ಸಮಬಲದ ನಿರ್ವಹಣೆ ತೋರಿರುವ ಅಜಿಂಕ್ಯ ರಹಾನೆ ಬಳಗ, ಬಾರ್ಡರ್-ಗಾವಸ್ಕರ್ ಟ್ರೋಫಿ … Continue reading ಶಾರ್ದೂಲ್ ಸುಂದರ ಬ್ಯಾಟಿಂಗ್, ಬ್ರಿಸ್ಬೇನ್‌ನಲ್ಲಿ ಭಾರತ ದಿಟ್ಟ ಹೋರಾಟ