ಗ್ರಾಹಕರ ಬ್ಯಾಂಕ್​ ಖಾತೆಗೆ ಬರಲ್ಲ ಎಲ್​ಪಿಜಿ ಸಬ್ಸಿಡಿ ಹಣ; ಕಾರಣವೇನು ಗೊತ್ತೆ?

ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ಇನ್ನು ಮುಂದೆ ಗ್ರಾಹಕರ ಬ್ಯಾಂಕ್​ ಖಾತೆಗೆ ಜಮಾ ಆಗುವುದಿಲ್ಲ. ಕಾರಣ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್​ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ತೈಲೋತ್ಪನ್ನಗಳಿಂದ ಬರಬೇಕಾದ ತೆರಿಗೆ ಆದಾಯ ಕುಸಿಯದಂತಿರಲು ಸರ್ಕಾರ ನಿಯಮಿತವಾಗಿ ಪೆಟ್ರೋಲ್​, ಡೀಸೆಲ್​ ಹಾಗೂ ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಬಂದಿದೆ. ಇದನ್ನೂ ಓದಿ; ವಾಹನಗಳಿಗೆ ಫಾಸ್ಟ್ಯಾಗ್​ ಇಲ್ಲದಿದ್ದರೆ ಥರ್ಡ್​ ಪಾರ್ಟಿ ಇನ್ಶುರೆನ್ಸ್​ ಸಿಗೋದಿಲ್ಲ…!  … Continue reading ಗ್ರಾಹಕರ ಬ್ಯಾಂಕ್​ ಖಾತೆಗೆ ಬರಲ್ಲ ಎಲ್​ಪಿಜಿ ಸಬ್ಸಿಡಿ ಹಣ; ಕಾರಣವೇನು ಗೊತ್ತೆ?