ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್ ತಡೆಯಾಜ್ಞೆ ​

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಹದಿನೇಳನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ಮಾಡಲು ಅನುಮತಿ ನೀಡಿ ಅಲಹಬಾದ್​​ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್​ ಇಂದು (ಜ.16) ತಡೆಯಾಜ್ಞೆ ನೀಡಿದೆ. ವಾರಣಾಸಿಯಯಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲೇ ನ್ಯಾಯಾಲಯದಿಂದ ನೇಮಕಗೊಂಡ ಮತ್ತು ಮೇಲ್ವಿಚಾರಣೆಯ ಅಡ್ವೋಕೇಟ್ ಕಮಿಷನರ್ ಸಮೀಕ್ಷೆ ನಡೆಸಲು ಅಲಹಾಬಾದ್​ ಹೈಕೋರ್ಟ್​ ಈ ಹಿಂದೆ ಒಪ್ಪಿಗೆ ನೀಡಿತ್ತು. ಹಿಂದು ಸಂಘಟನೆಗಳು ವಾದವೇನು? ಮಥುರಾದಲ್ಲಿರುವ ಮಸೀದಿಯನ್ನು ಶ್ರೀಕೃಷ್ಣನ ಜನ್ಮ ಸ್ಥಳದಲ್ಲಿ ನಿರ್ಮಿಸಲಾಗಿದ್ದು, ಸಮೀಕ್ಷೆಯ ಅಗತ್ಯ ಇದೆ ಇದೆ ಹಿಂದು … Continue reading ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್ ತಡೆಯಾಜ್ಞೆ ​