ವಿಪಕ್ಷಗಳು ಕೊನೆಯ ಬಾಲ್​ನಲ್ಲಿ ಸಿಕ್ಸರ್​ ಬಾರಿಸಲು ಬಯಸುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿರುವ ಇಂಡಿಯಾ ಎಂದು ಹೊಸದಾಗಿ ನಾಮಕರಣ ಮಾಡಿಕೊಂಡಿರುವ ವಿಪಕ್ಷಗಳ ಒಕ್ಕೂಟದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ನಡೆದ ಬಿಜೆಪಿ ಸಂಸದ್ದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, 2024ರ ಲೋಕಸಭಾ ಚುನಾವಣೆಗೂ ಮುನ್ನ ಇಂಡಿಯಾ ವಿಪಕ್ಷ ಒಕ್ಕೂಟವೂ ಸೆಮಿಫೈನಲ್​ ಆಡಲು ಬಯಸಿವೆ. ಆದರೆ, ಅದರ ಫಲಿತಾಂಶಗಳು ನೋಡಲು ಹೊರಗಿವೆ ಮತ್ತು ಕೊನೆಯ ಬಾಲ್​ನಲ್ಲಿ ಸಿಕ್ಸರ್​ ಬಾರಿಸಲು ಬಯಸುತ್ತಿವೆ ಎಂದು … Continue reading ವಿಪಕ್ಷಗಳು ಕೊನೆಯ ಬಾಲ್​ನಲ್ಲಿ ಸಿಕ್ಸರ್​ ಬಾರಿಸಲು ಬಯಸುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ