ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಡೀಪ್‌ಫೇಕ್ ವಿಡಿಯೋ ಪ್ರಕರಣ; ಓರ್ವ ಅರೆಸ್ಟ್

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ “ಡೀಪ್‌ಫೇಕ್” ವಿಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (STF) ತಂಡ ಓರ್ವ ವ್ಯಕ್ತಿಯನ್ನು ವಶಕ್ಕೆ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕ ಸಮರ: ಕೈಸರ್‌ಗಂಜ್‌ ಕ್ಷೇತ್ರದಿಂದ ಬ್ರಿಜ್ ಭೂಷಣ್‌ರನ್ನು ಕೈಬಿಟ್ಟು, ಮಗನನ್ನು ಕಣಕ್ಕಿಳಿಸಿದ ಬಿಜೆಪಿ! ದಾರಿತಪ್ಪಿಸುವ ಸಂಗತಿಗಳನ್ನು ಹರಡಲು, ದೇಶ ವಿರೋಧಿ ಅಂಶಗಳನ್ನು ಬಲಪಡಿಸಲು ವಿಡಿಯೋವನ್ನು ಬಳಸಲಾಗಿದೆ. “ಮೇ 1 ರಂದು, ಉತ್ತರ ಪ್ರದೇಶ ಮುಖ್ಯಮಂತ್ರಿಯ ಡೀಪ್‌ಫೇಕ್ … Continue reading ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಡೀಪ್‌ಫೇಕ್ ವಿಡಿಯೋ ಪ್ರಕರಣ; ಓರ್ವ ಅರೆಸ್ಟ್