ಸೀಮಾ ಹೈದರ್​ಗೆ ನಕಲಿ ದಾಖಲೆಗಳನ್ನು ಮಾಡಿಕೊಟ್ಟ ಇಬ್ಬರು ಆರೋಪಿಗಳು ಅಂದರ್! ​

ನವದೆಹಲಿ: ಪಬ್​ಜಿ ಪ್ರಿಯಕರನನ್ನು ಮದುವೆಯಾಗಲು ಭಾರತಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿರುವ ಸೀಮಾ ಹೈದರ್​ಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಟ್ಟಿರುವ ಆರೋಪದ ಮೇಲೆ ನೋಯ್ಡಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುಷ್ಪೇಂದ್ರ ಮತ್ತು ಪವನ್​ ಎಂದು ಗುರುತಿಸಲಾಗಿದೆ. ಇಬ್ಬರು ಕೂಡ ಉತ್ತರ ಪ್ರದೇಶದ ಬುಲಂದ್​ಶಹರ್​ ಮೂಲದವರು. ಬಂಧನದ ವೇಳೆ 15 ನಕಲಿ ಆಧಾರ್​ ಕಾರ್ಡ್ಸ್​ ಸಹ ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ದಿನಗಳಿಂದ ಇಬ್ಬರನ್ನು ನಿರಂತರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಅವರು ದೊಡ್ಡ ಮಟ್ಟದ ನಕಲಿ … Continue reading ಸೀಮಾ ಹೈದರ್​ಗೆ ನಕಲಿ ದಾಖಲೆಗಳನ್ನು ಮಾಡಿಕೊಟ್ಟ ಇಬ್ಬರು ಆರೋಪಿಗಳು ಅಂದರ್! ​