ರೀಲ್ಸ್​ ವಿಚಾರವಾಗಿ ನಡು ರಸ್ತೆಯಲ್ಲೇ ಬಡಿದಾಡಿಕೊಂಡ ಹೆಣ್ಮಕ್ಕಳ್ಳು; ವಿಡಿಯೋ ವೈರಲ್​

ನೋಯ್ಡಾ: ಸಾಮಾಜಿಕ ಮಾಧ್ಯಮದ ಯುಗದಲ್ಲಿ ಯುವ ಪೀಳಿಗೆ ಹೆಚ್ಚು ಸ್ಮಾರ್ಟ್​ಫೋನ್​ ಗೀಳಿಗೆ ಬಲಿಯಾಗುತ್ತಿದ್ದು, ದಿಢೀರ್‌ ಖ್ಯಾತರಾಗಬೇಕೆಂಬ ಹುಚ್ಚು ಹವ್ಯಾಸಕ್ಕೆ ಅಂಟಿಕೊಂಡ ಯುವ ಜನತೆ ರೀಲ್ಸ್​ ವ್ಯಾಮೋಹಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದೀಗ ಇದಕ್ಕೆ ಪೂರಕವೆಂಬಂತೆ ನಾಲ್ವರು ಅಪ್ರಾಪ್ತ ವಯಸ್ಕರು ರೀಲ್ಸ್​ ವಿಚಾರವಾಗಿ ನಡು ರಸ್ತೆಯಲ್ಲೇ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಉತ್ತರಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಇನ್​​ಸ್ಟಾಗ್ರಾಮ್​ನಲ್ಲಿ ಮಾಡಿ ಹಾಕಲಾಗಿದ್ದ ಕಮೆಂಟ್​ ವಿಚಾರವಾಗಿ ಈ ನಾಲ್ವರು ನಡು … Continue reading ರೀಲ್ಸ್​ ವಿಚಾರವಾಗಿ ನಡು ರಸ್ತೆಯಲ್ಲೇ ಬಡಿದಾಡಿಕೊಂಡ ಹೆಣ್ಮಕ್ಕಳ್ಳು; ವಿಡಿಯೋ ವೈರಲ್​