ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!

ರಾಮನಗರ: ಜೆಡಿಎಸ್​ ಅಭ್ಯರ್ಥಿಯಾಗಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಗ, ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕೋಟ್ಯಧಿಪತಿಯಾಗಿರುವ ನಿಖಿಲ್ ತಮ್ಮ ಚರಾಸ್ತಿ-ಸ್ಥಿರಾಸ್ತಿಗಳ ವಿವರವನ್ನು ನೀಡಿದ್ದು, ತಂದೆಗೆ ಸಾಲ ನೀಡಿರುವುದಲ್ಲದೆ, ಐಷಾರಾಮಿ ಕಾರುಗಳ ಒಡೆಯ ಕೂಡ ಆಗಿದ್ದಾರೆ. ನಿಖಿಲ್ ಹೆಸರಲ್ಲಿ ಒಟ್ಟು 77 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, ಆ ಪೈಕಿ ಚರಾಸ್ತಿಯ ಮೌಲ್ಯ 46.81 ಕೋಟಿ ರೂ. ಹಾಗೂ ಸ್ಥಿರಾಸ್ತಿ … Continue reading ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!