ಹೊಸದೂ ಬೇಡ, ಹಳೇದೂ ಬೇಡ: ಏನಿದು ಮಹಿಳೆಯರ ಒತ್ತಾಯ?; ಮಾನಿನಿಯರು ಒಲಿಯದ ಏಕೈಕ ಭಾಗ್ಯ!

ಬಾಗಲಕೋಟೆ: ಕಾಂಗ್ರೆಸ್​ ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳು ಪಕ್ಷ ಪ್ರಚಂಡ ಬಹುಮತ ಗಳಿಸಿ ಅಧಿಕಾರಕ್ಕೆ ಏರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಂತೂ ನಿಜ. ಆ ಪೈಕಿ ಎರಡು ಗ್ಯಾರಂಟಿಗಳಂತೂ ಮಹಿಳೆಯರಿಗೆ ಸಂಬಂಧಪಟ್ಟಿದ್ದಾಗಿದ್ದು, ಭಾರಿ ಜನಪ್ರಿಯತೆ ಕೂಡ ಪಡೆದಿವೆ. ಆದರೆ ಭಾಗ್ಯಗಳಿಗೆ ಹೆಸರಾದ ಸಿದ್ದರಾಮಯ್ಯ ಅವರ ಹೊಸದೊಂದು ಭಾಗ್ಯಕ್ಕೆ ಮಾತ್ರ ಮಾನಿನಿಯರು ಒಲಿಯಲಿಲ್ಲ. ಮಾತ್ರವಲ್ಲ, ಅದರ ವಿರುದ್ಧ ಮಹಿಳೆಯರು ವಿರೋಧ ವ್ಯಕ್ತಪಡಿಸಿದ್ದು, ಇದೀಗ ಅವರ ಒತ್ತಾಯಕ್ಕೆ ಸಿಎಂ ಮಣಿದಿದ್ದಾರೆ. ಪಂಚಾಯಿತಿ ಮಟ್ಟದಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯುವ ರಾಜ್ಯ ಸರ್ಕಾರದ ವಿರುದ್ಧ … Continue reading ಹೊಸದೂ ಬೇಡ, ಹಳೇದೂ ಬೇಡ: ಏನಿದು ಮಹಿಳೆಯರ ಒತ್ತಾಯ?; ಮಾನಿನಿಯರು ಒಲಿಯದ ಏಕೈಕ ಭಾಗ್ಯ!