ವಿರುಷ್ಕಾ ದಂಪತಿಗೆ 2ನೇ ಮಗು ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ: ಎಬಿಡಿ

ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ವಿರಾಟ್ ಕೊಹ್ಲಿ ಕುರಿತು ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಆರ್‌ಸಿಬಿ ಮಾಜಿ ಕ್ರಿಕೆಟಿಗ, ವಿರಾಟ್ ಕೊಹ್ಲಿ ಆಪ್ತ ಎಬಿ ಡಿವಿಲಿಯರ್ಸ್ ಲೈವ್ ಮೂಲಕ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ:ರೋಹಿತ್​ರನ್ನು ಕೆಳಗಿಳಿಸಿ ಹಾರ್ದಿಕ್​ಗೆ ನಾಯಕತ್ವ: ಅಸಲಿ ಕಾರಣ ತಿಳಿಸಿದ ಕೋಚ್ ಮಾರ್ಕ್ ಬೌಚರ್ ! ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಆರ್​ಸಿಬಿ ಮಾಜಿ … Continue reading ವಿರುಷ್ಕಾ ದಂಪತಿಗೆ 2ನೇ ಮಗು ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ: ಎಬಿಡಿ