11 ವರ್ಷಗಳಲ್ಲಿ ಏನು ಬದಲಾಗಿಲ್ಲ, ಮಹಿಳೆಯರ ವಿರುದ್ಧ ಹೆಚ್ಚುತ್ತಿವೆ ದೌರ್ಜನ್ಯ ಪ್ರಕರಣಗಳು: ನಿರ್ಭಯಾ ತಾಯಿ

ನವದೆಹಲಿ: ನಮ್ಮ ಮಗಳು ತೀರಿಕೊಂಡು 11 ವರ್ಷಗಳಾಗುತ್ತ ಬಂದರು ದೇಶದಲ್ಲಿ ಇದುವರೆಗೂ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಎಲ್ಲ ಸಹಕಾರದಿಂದ ನಮಗೆ ನ್ಯಾಯ ಸಿಕ್ಕಿದೆ. ಆದರೆ, ನ್ಯಾಯಾಲಯದಲ್ಲಿ ಹಲವು ಪ್ರಕರಣಗಳ ವಿಚಾರಣೆ ಬಾಕಿಯಿದ್ದು, ಇದಕ್ಕೆಲ್ಲಾ ಮುಕ್ತಿ ಸಿಗುವುದು ಯಾವಾಗ ಎಂದು ನಿರ್ಭಯಾ ತಾಯಿ ಆಶಾ ದೇವಿ ಪ್ರಶ್ನಿಸಿದ್ದಾರೆ. ಡಿಸೆಂಬರ್​ 16, 2012ರಂದು ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಕೆರಳಿಸಿತ್ತು. ಪ್ರಕರಣದ ಕುರಿತು ಮಾತನಾಡಿರುವ ನಿರ್ಭಯಾ ತಾಯಿ ಆಶಾ ದೇವಿ ಕಾನೂನು ಸುವ್ಯವಸ್ಥೆ ಕುರಿತು … Continue reading 11 ವರ್ಷಗಳಲ್ಲಿ ಏನು ಬದಲಾಗಿಲ್ಲ, ಮಹಿಳೆಯರ ವಿರುದ್ಧ ಹೆಚ್ಚುತ್ತಿವೆ ದೌರ್ಜನ್ಯ ಪ್ರಕರಣಗಳು: ನಿರ್ಭಯಾ ತಾಯಿ