ಇದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ; ರಶ್ಮಿಕಾ ಹೇಳಿಕೆಗೆ ಪ್ರಧಾನಿ ಮೋದಿ ರಿಯಾಕ್ಷನ್ ವೈರಲ್

ನವದೆಹಲಿ: ನವಿ ಮುಂಬೈನಿಂದ ಮುಂಬೈಗೆ ಸಂಪರ್ಕಿಸುವ ಅಟಲ್​ ಸೇತು ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಇತ್ತ ಈ ಪೋಸ್ಟ್​ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಇದನ್ನೂ ಓದಿ: LSGvsMI; ಈ ಪಂದ್ಯದಲ್ಲಿ … Continue reading ಇದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ; ರಶ್ಮಿಕಾ ಹೇಳಿಕೆಗೆ ಪ್ರಧಾನಿ ಮೋದಿ ರಿಯಾಕ್ಷನ್ ವೈರಲ್