More

    ಯಾವ ಉದ್ದೇಶ, ಸೇವೆಗಳನ್ನು ಪರಿಗಣಿಸಲು ವಿದ್ಯಾಂಜಲಿ 2.0 ನಲ್ಲಿ ಶಾಲೆಗಳನ್ನು ನೋಂದಾಯಿಸಿ ಎಂದ ಶಿಕ್ಷಣ ಇಲಾಖೆ

    ಕೇಂದ್ರ ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲಾ ಶಿಕ್ಷಣದಲ್ಲಿ ಸಮುದಾಯ, ಸ್ವಯಂ ಸೇವಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ/ಸೇವೆಗಳನ್ನು ಗುರುತಿಸಿ ಶಾಲೆಗಳಿಗೆ ಸದುಪಯೋಗವಾಗುವಂತೆ ಮಾಡಲು ವಿದ್ಯಾಂಜಲಿ 2.0 ಕಾರ್ಯಕ್ರಮದ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕಾರ್ಯಕ್ರಮವು ಶಾಲೆಗಳೊಂದಿಗೆ ಸಮುದಾಯ, ಸ್ವಯಂ ಸೇವಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸ್ವಯಂ ಪ್ರೇರಿತ ಕೊಡುಗೆಗಳನ್ನು ಹಾಗೂ ಸೇವೆಗಳನ್ನು ಒಟ್ಟುಗೂಡಿಸುವ ವೇದಿಕೆಯಾಗಿದೆ.

    ಜಿಲ್ಲಾ ನೋಡಲ್ ಅಧಿಕಾರಿಗಳು ಶಾಲಾ ಮುಖ್ಯಸ್ಥರಿಗೆ ಮಾರ್ಗದರ್ಶನ ನೀಡಿ ಪ್ರತಿ ಶಾಲೆಗಳನ್ನು ನವೆಂಬರ್‌ನೊಳಗೆ ನೋಂದಣಿ ಮಾಡಿಸುವಂತೆ ತಿಳಿಸಿದ್ದಾರೆ. ಜಾಗೃತಿ ಮೂಡಿಸುವುದಕ್ಕಾಗಿ ವ್ಯಾಪಕ ಪ್ರಚಾರ ಮಾಡಲು ಪ್ರತಿ ಶಾಲೆಗಳಲ್ಲಿ ವಿದ್ಯಾಂಜಲಿ ಜಾಹೀರಾತು ಲಕಗಳನ್ನು ಪ್ರದರ್ಶಿಸುವಂತೆ ತಿಳಿಸಿದ್ದಾರೆ.

    ಬೆಂಗಳೂರು ವಿದ್ಯಾಂಜಲಿ 2.0 ಪೋರ್ಟಲ್‌ನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ನೋಂದಣಿ ಮಾಡುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

    ಕೇಂದ್ರ ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲಾ ಶಿಕ್ಷಣದಲ್ಲಿ ಸಮುದಾಯ, ಸ್ವಯಂ ಸೇವಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ/ಸೇವೆಗಳನ್ನು ಗುರುತಿಸಿ ಶಾಲೆಗಳಿಗೆ ಸದುಪಯೋಗವಾಗುವಂತೆ ಮಾಡಲು ವಿದ್ಯಾಂಜಲಿ 2.0 ಕಾರ್ಯಕ್ರಮದ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕಾರ್ಯಕ್ರಮವು ಶಾಲೆಗಳೊಂದಿಗೆ ಸಮುದಾಯ, ಸ್ವಯಂ ಸೇವಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸ್ವಯಂ ಪ್ರೇರಿತ ಕೊಡುಗೆಗಳನ್ನು ಹಾಗೂ ಸೇವೆಗಳನ್ನು ಒಟ್ಟುಗೂಡಿಸುವ ವೇದಿಕೆಯಾಗಿದೆ.

    ಜಿಲ್ಲಾ ನೋಡಲ್ ಅಧಿಕಾರಿಗಳು ಶಾಲಾ ಮುಖ್ಯಸ್ಥರಿಗೆ ಮಾರ್ಗದರ್ಶನ ನೀಡಿ ಪ್ರತಿ ಶಾಲೆಗಳನ್ನು ನವೆಂಬರ್‌ನೊಳಗೆ ನೋಂದಣಿ ಮಾಡಿಸುವಂತೆ ತಿಳಿಸಿದ್ದಾರೆ. ಜಾಗೃತಿ ಮೂಡಿಸುವುದಕ್ಕಾಗಿ ವ್ಯಾಪಕ ಪ್ರಚಾರ ಮಾಡಲು ಪ್ರತಿ ಶಾಲೆಗಳಲ್ಲಿ ವಿದ್ಯಾಂಜಲಿ ಜಾಹೀರಾತು ಲಕಗಳನ್ನು ಪ್ರದರ್ಶಿಸುವಂತೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts