ಕುಖ್ಯಾತ ಕಳ್ಳ ಖಾಜಪ್ಪ ವಶಕ್ಕೆ; ಮರದ ಮೇಲೆ ಕೂತಿದ್ದವನಿಗೆ 6 ಗಂಟೆ ಕಾದು ಕುಳಿತಿದ್ದ ಪೊಲೀಸರು!

ಕಲಬುರಗಿ: ಕುಖ್ಯಾತ ಕಳ್ಳ ಖಾಜಪ್ಪನನ್ನು ಅಫಜಲಪುರ ಪೊಲೀಸರು ಬಂಧಿಸಿದ ಹಿನ್ನೆಲೆಯಲ್ಲಿ ಕಲಬುರಗಿ ಎಸ್ಪಿ ಇಶಾ ಪಂತ್ ಹೇಳಿಕೆ ನೀಡಿದ್ದಾರೆ. ಭಾನುವಾರ ರಾತ್ರಿ ನಮ್ಮ ಪಿಎಸ್ಐಗೆ ಮಾಹಿತಿ ಬಂದಿತ್ತು. ಮಹಾರಾಷ್ಟ್ರದ ಅಕ್ಕಲಕೋಟೆ ಪೊಲೀಸರು ಖಾಜಪ್ಪ ಬಗ್ಗೆ ಮಾಹಿತಿ ನೀಡಿದ್ದರು. ಆದ್ದರಿಂದ ಅಫಜಲಪುರ ತಾಲೂಕಿನ ಸೊನ್ನ ಕ್ರಾಸ್ ಬಳಿ ಬ್ಯಾರಿಕೇಡ್ ಹಾಕಿ ನಮ್ಮ ಸಿಬ್ಬಂದಿ ಕಾಯುತ್ತಿದ್ದರು. ಇಂದು ಮುಂಜಾನೆ ನಸುಕಿನ ಜಾವ ಮೂರು ಮೂವತ್ತರ ಸಮಯದಲ್ಲಿ ಕಾರ್​​​​​ನಲ್ಲಿ ಖಾಜಪ್ಪ ಬಂದಿದ್ದ. ಪೊಲೀಸರನ್ನು ನೋಡಿ ಕಾರ್ ರಿಟರ್ನ್ ತಗೆದುಕೊಂಡು ಹೋಗುತ್ತಿದ್ದ. ಆಗ … Continue reading ಕುಖ್ಯಾತ ಕಳ್ಳ ಖಾಜಪ್ಪ ವಶಕ್ಕೆ; ಮರದ ಮೇಲೆ ಕೂತಿದ್ದವನಿಗೆ 6 ಗಂಟೆ ಕಾದು ಕುಳಿತಿದ್ದ ಪೊಲೀಸರು!