8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್​​ಪೆಡ್ಲರ್ ಬೆಂಗಳೂರು ಪೊಲೀಸ್ ವಶಕ್ಕೆ

ಬೆಂಗಳೂರು: ನೆರೆರಾಜ್ಯಗಳಿಂದ ಬೆಂಗಳೂರು ನಗರಕ್ಕೆ ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡಿಕೊಂಡು 8 ವರ್ಷದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪೆಡ್ಲರನ್ನು ಕೆಂಗೇರಿ ಉಪವಿಭಾಗ ಪೊಲೀಸರು ಬಂಧಿಸಿದ್ದಾರೆ. ಉಲ್ಲಾಳದ ಹಮೀದ್ (32) ಬಂಧಿತ ಆರೋಪಿ. ಈತನ ಬಂಧನದಿಂದ ತಾವರೆಕೆರೆ ಠಾಣೆಯಲ್ಲಿ ದಾಖಲಾಗಿದ್ದ 3 ಪ್ರಕರಣ, ಬ್ಯಾಡರಹಳ್ಳಿಯ 9 ಪ್ರಕರಣ ಮತ್ತು ವಿಜಯನಗರ ಠಾಣೆಯ 1 ಪ್ರಕರಣ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ತಿಳಿಸಿದ್ದಾರೆ. ಆರೋಪಿಯು ತಮಿಳುನಾಡು, ಆಂಧ್ರಪ್ರದೇಶಗಳಿಂದ ಗಾಂಜಾ ತಂದು ಉಲ್ಲಾಳದಲ್ಲಿ ಗೋದಾಮು … Continue reading 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್​​ಪೆಡ್ಲರ್ ಬೆಂಗಳೂರು ಪೊಲೀಸ್ ವಶಕ್ಕೆ