ಕ್ಷಮೆಯಾಚಿಸಿದ ಬಳಿಕ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರಂತೆ ನಟ ಮನ್ಸೂರ್​ ಅಲಿ ಖಾನ್!

ಚೆನ್ನೈ: ಕಳೆದ ಕೆಲ ದಿನಗಳ ಹಿಂದೆ ನಟಿ ತ್ರಿಶಾ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಕ್ಷಮೆಯಾಚಿಸಿದ್ದ ನಟ ಮನ್ಸೂರ್​ ಅಲಿ ಖಾನ್​ ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಈ ಬಾರಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳುವ ಮೂಲಕ ಸುದ್ದಿಯಲ್ಲಿದ್ದಾರೆ. ತ್ರಿಶಾ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮನ್ಸೂರ್ ಅಲಿ ಖಾನ್ ಹೇಳಿಕೆಯನ್ನು ನಟ ಚಿರಂಜೀವಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಖುಷ್ಬೂ ಸುಂದರ್​ ಖಂಡಿಸಿದ್ದರು ಮತ್ತು ನಟಿ ತ್ರಿಶಾಗೆ ತಮ್ಮ ಬೆಂಬಲವನ್ನು ಸೂಚಿಸಿದ್ದರು. ತನ್ನ ವಿರುದ್ಧ ಹೇಳಿಕೆ ನೀಡಿದ … Continue reading ಕ್ಷಮೆಯಾಚಿಸಿದ ಬಳಿಕ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರಂತೆ ನಟ ಮನ್ಸೂರ್​ ಅಲಿ ಖಾನ್!