ಈಗ ನಟ-ನಟಿಯರು ಹೊರಬಂದಿದ್ದಾರೆ, ಮುಂದೆ ನಿರ್ಮಾಪಕ-ನಿರ್ದೇಶಕ ಹೊರಬರಲಿದ್ದಾರೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ಸೆಕ್ಸ್​ ಸಿಡಿ ಸಂಬಂಧ ದೂರು ದಾಖಲಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಡೀ ಪ್ರಕರಣ ತಮ್ಮ ವಿರುದ್ಧದ ಒಂದು ಷಡ್ಯಂತ್ರ ಎಂದು ಪುನರುಚ್ಚರಿಸಿದ್ದಾರೆ. ಸದ್ಯ ನಾನು ಯಾರ ಹೆಸರನ್ನೂ ಹೇಳುವುದಿಲ್ಲ, ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಈಗ ನಟ-ನಟಿಯರು ಹೊರಗೆ ಬಂದಿದ್ದಾರೆ. ಇದರ ಹಿಂದೆ ನಿರ್ಮಾಪಕ-ನಿರ್ದೇಶಕರೂ ಇದ್ದಾರೆ. ಮುಂದೆ ಅವರು ಕೂಡ ಹೊರ ಬರಲಿದ್ದಾರೆ ಎಂದು ಜಾರಕಿಹೊಳಿ ಹೇಳಿದ್ದಾರೆ. ತಮ್ಮ ಕಡೆಯಿಂದ ದೂರು ದಾಖಲಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿರುವ ಅವರು, ನನ್ನ ಪರವಾಗಿ ಯಾರು … Continue reading ಈಗ ನಟ-ನಟಿಯರು ಹೊರಬಂದಿದ್ದಾರೆ, ಮುಂದೆ ನಿರ್ಮಾಪಕ-ನಿರ್ದೇಶಕ ಹೊರಬರಲಿದ್ದಾರೆ: ರಮೇಶ್ ಜಾರಕಿಹೊಳಿ