ಇನ್ನು ಕಾರ್ಪೋರೇಟ್ ಕಚೇರಿಗಳಲ್ಲೂ ಬಾರ್!; ಅಬಕಾರಿ ನೀತಿಯಲ್ಲೇ ಅವಕಾಶ: ಎಲ್ಲಿ, ಷರತ್ತುಗಳೇನು?

ನವದೆಹಲಿ: ಸಾಮಾನ್ಯವಾಗಿ ಕಚೇರಿಗಳಲ್ಲಿ ಮದ್ಯ ನಿಷೇಧವಿರುತ್ತದೆ. ಆದರೆ ಇಲ್ಲೊಂದು ಕಡೆ ಕಚೇರಿಗಳಲ್ಲೂ ಮದ್ಯ ಲಭಿಸಲಿದೆ. ಮಾತ್ರವಲ್ಲ, ಕಾರ್ಪೋರೇಟ್ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ಹಾಗೂ ಅತಿಥಿಗಳಿಗೆ ಮದ್ಯ ನೀಡಲು ಅಬಕಾರಿ ನೀತಿಯಲ್ಲೇ ಅವಕಾಶ ಕಲ್ಪಿಸಲಾಗಿದೆ. ಹರಿಯಾಣದಲ್ಲಿ ಕಡಿಮೆ ಆಲ್ಕೋಹಾಲ್ ಇರುವಂಥ ಮದ್ಯ ಅಂದರೆ ಬಿಯರ್ ಮತ್ತು ವೈನ್ ಮುಂತಾದವುಗಳನ್ನು ಕಾರ್ಪೋರೇಟ್ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ಹಾಗೂ ಅತಿಥಿಗಳಿಗೆ ನೀಡಬಹುದಾಗಿದೆ. ಜೂ. 12ರ ಬಳಿಕ ಇಂಥ ಆತಿಥ್ಯಕ್ಕೆ ಅಲ್ಲಿ ಅವಕಾಶ ಲಭಿಸಲಿದೆ. ಇದನ್ನೂ ಓದಿ: ಸೊಳ್ಳೆ ಕಡಿತದಿಂದ ಪುತ್ರನ ಸಾವು, ವಿಮೆ ಹಣಕ್ಕಾಗಿ ಹೈಕೋರ್ಟ್ … Continue reading ಇನ್ನು ಕಾರ್ಪೋರೇಟ್ ಕಚೇರಿಗಳಲ್ಲೂ ಬಾರ್!; ಅಬಕಾರಿ ನೀತಿಯಲ್ಲೇ ಅವಕಾಶ: ಎಲ್ಲಿ, ಷರತ್ತುಗಳೇನು?