1 ರಿಂದ 9ನೇ ತರಗತಿ ವಿಶೇಷ ಚೇತನ ಮಕ್ಕಳಿಗೆ ಪರೀಕ್ಷಾ ನಿಯಮದಲ್ಲಿ ಬದಲಾವಣೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ಸಮಯದಲ್ಲಿ ವಿಶೇಷಚೇತನ ಮಕ್ಕಳಿಗೆ ನೀಡುತ್ತಿದ್ದ ವಿನಾಯಿತಿಯನ್ನು 1-9ನೇ ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ವಿಸ್ತರಿಸಿದೆ. ಇಲ್ಲಿಯವರೆಗೆ ಕೇವಲ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯು ಮಂಡಳಿ ಪರೀಕ್ಷೆಯಲ್ಲಿ ಸಡಿಲಿಕೆ ನೀಡಲಾಗಿತ್ತು. ಈಗ ಸರ್ಕಾರವು 5,8 ಮತ್ತು 9 ನೇ ತರಗತಿಗಳಿಗೆ ಸಾಮಾನ್ಯ ಮೌಲ್ಯಮಾಪನವನ್ನು ಪರಿಚಯಿಸುವುದರೊಂದಿಗೆ, ಈ ವಿನಾಯಿತಿಗಳನ್ನು 1-9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಬಯಸಿದೆ. 2022-23 ಶೈಕ್ಷಣಿಕ ವರ್ಷದಲ್ಲಿ 94,254 ವಿಶೇಷ … Continue reading 1 ರಿಂದ 9ನೇ ತರಗತಿ ವಿಶೇಷ ಚೇತನ ಮಕ್ಕಳಿಗೆ ಪರೀಕ್ಷಾ ನಿಯಮದಲ್ಲಿ ಬದಲಾವಣೆ