ಹಾಟ್ ಡ್ರೆಸ್ ತೊಟ್ಟು ಟ್ರೋಲ್​ ಆದ ಗರ್ಭಿಣಿ ಅಮಲಾ ಪೌಲ್‌

ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್​ ಬಗ್ಗೆ ಕನ್ನಡಿಗರಿಗೆ ಹೆಚ್ಚೇನು ಹೇಳಬೇಕಿಲ್ಲ. ಏಕೆಂದರೆ, ನಟ ಕಿಚ್ಚ ಸುದೀಪ್​ ಅಭಿನಯದ ಸೂಪರ್​ ಹಿಟ್​ ಹೆಬ್ಬುಲಿ ಸಿನಿಮಾ ನೋಡಿದವರಿಗೆ ಅಮಲಾ ಪೌಲ್​ ಪರಿಚಯ ಇದ್ದೇ ಇರುತ್ತದೆ. ಕೇರಳ ಮೂಲದ ಈ ನಟಿ ಸದ್ಯ ಆಡುಜೀವಿತಂ ಚಿತ್ರದಲ್ಲಿ ಪೃಥ್ವಿರಾಜ್​ ಸುಕುಮಾರನ್​ಗೆ ನಾಯಕಿಯಾಗಿ ನಟಿಸಿದ್ದಾರೆ. ಆದರೆ, ನಟಿ ಬಟ್ಟೆ ವಿಚಾರವಾಗಿ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದ್ದು, ನೆಟ್ಟಿಗರು ಕಾಲೆಳೆದಿದ್ದಾರೆ. ಕಳೆದ ವರ್ಷ ಅಕ್ಟೋಬರ್​ 26ರಂದು 32ನೇ ಹುಟ್ಟುಹಬ್ಬ ಆಚರಿಸಿಕೊಂಡ ಅಮಲಾ, ಅದೇ ದಿನ ತಮ್ಮ … Continue reading ಹಾಟ್ ಡ್ರೆಸ್ ತೊಟ್ಟು ಟ್ರೋಲ್​ ಆದ ಗರ್ಭಿಣಿ ಅಮಲಾ ಪೌಲ್‌