ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಶರದ್​ ಪವಾರ್​

Latest News

ಐಪಿಪಿಬಿಯಲ್ಲಿ ವೈಯಕ್ತಿಕ ಖಾತೆ ತೆರೆಯಿರಿ

ಮಹಿಳೆಯರಿಗೆ ಉಪ ನಿರ್ದೇಶಕಿ ಉಷಾ ಸಲಹೆ | ತಾಪಂ ಸಭಾಂಗಣದಲ್ಲಿ ಕಾರ್ಯಾಗಾರ ಬಳ್ಳಾರಿ: ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್(ಐಪಿಪಿಬಿ)ನಲ್ಲಿ ಪ್ರತಿಯೊಬ್ಬರೂ ಖಾತೆ ಹೊಂದಬೇಕು ಎಂದು...

ಕೊಟ್ಟೂರು ಎಪಿಎಂಸಿ ಮುಂದೆ ರೈತರ ದಿಢೀರ್ ಪ್ರತಿಭಟನೆ

ಶೇಂಗಾಕ್ಕೆ ಖರೀದಿದಾರರು ಟೆಂಡರ್ ಬರೆಯದ ಹಿನ್ನೆಲೆ | ಖರೀದಿ ಬಳಿಕ ಪ್ರೊಟೆಸ್ಟ್ ಹಿಂಪಡೆದ ಬೆಳೆಗಾರರು ಕೊಟ್ಟೂರು: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಶ್ರೀಧನಲಕ್ಷ್ಮಿ ಟ್ರೇಡರ್ಸ್‌...

ರೈಲುಗಳಲ್ಲಿ ಟಿಕೆಟ್​ ಕಾಯ್ದಿರಿಸುವುದು, ಸೀಟುಗಳ ಲಭ್ಯತೆ ಪರಿಶೀಲನೆ ಈಗ ಇನ್ನಷ್ಟು ಸುಲಭ: ಹೇಗೆ ಇಲ್ಲಿ ನೋಡಿ

ನವದೆಹಲಿ: ಭಾರತೀಯ ರೈಲುಗಳಲ್ಲಿ ಆನ್​ಲೈನ್ ಮೂಲಕ ಟಿಕೆಟ್ ಕಾಯ್ದಿರಿಸುವುದು ತ್ರಾಸದಾಯಕವಾಗಿತ್ತು. ಅದಿನ್ನು ಮುಂದೆ ಎದುರಾಗದು. ಕಿರಿಕಿರಿ ರಹಿತ ಬಳಕೆದಾರ ಸ್ನೇಹಿ ಹೊಸ ಸೇವೆಯನ್ನು...

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಪುಣೆ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷ (ಎನ್​ಸಿಪಿ) ಅಧ್ಯಕ್ಷ, 77 ವರ್ಷದ ಶರದ್​ ಪವಾರ್​ ತಿಳಿಸಿದ್ದು, ಈ ಮೂಲಕ ರಾಜಕೀಯ ನಿವೃತ್ತಿಯ ಸೂಚನೆ ನೀಡಿದ್ದಾರೆ.

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಕಾಲೇಜು ದಿನಗಳಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದೆ. ಆ ನಂತರ ವಿಧಾನಸಭೆ, ಲೋಕಸಭೆಗೆ ಆಯ್ಕೆಯಾಗಿದ್ದೆ. 52 ವರ್ಷದಿಂದ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ ಎಂದು ತಮ್ಮ ರಾಜಕೀಯ ಜೀವನದ ಕುರಿತು ತಿಳಿಸಿದರು.

ಈ ಸಂದರ್ಭದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನೀವು ಪುಣೆಯಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪವಾರ್​ ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು. (ಏಜೆನ್ಸೀಸ್​)

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...